Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ
    ಊರ್ಮನೆ ಸಮಾಚಾರ

    ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

    Updated:21/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಜಿ ಸಭಾಪತಿ ಕೆ ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಭೇಟಿ ನೀಡಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪ್ರತಾಪಚಂದ್ರ ಶೆಟ್ಟಿಯವರಿಂದ ಮಾಹಿತಿ ಪಡೆದರು. ಜಿಲ್ಲೆಯ ಸಮಸ್ಯೆ ಕುರಿತು ಮತ್ತು ರಾಜಕೀಯ ಸಲಹೆ ಮಾರ್ಗದರ್ಶನ ನೀಡಬೇಕೆಂದು ಸಚಿವರು ಹೇಳಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ , ಮುನಿಯಾಲು ಉದಯ ಶೆಟ್ಟಿ , ಬೆಳ್ಟೆ ಸತೀಶ ಕಿಣಿ, ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ ಶೆಟ್ಟಿ ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    three × five =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.