ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಇನ್ನರ್‌ವೀಲ್ ಕ್ಲಬ್ ಇದರ 2025- 26ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ. ಶಾರದಾ ನಾರಾಯಣ್ ಹಾಗೂ ಕಾರ್ಯದರ್ಶಿಯಾಗಿ ಚೈತ್ರ ಸತೀಶ್ ಯಡ್ತರೆ ಆಯ್ಕೆಯಾಗಿದ್ದಾರೆ.
ಶಾರದಾ ಅವರು ನಿವೃತ್ತ ಶಿಕ್ಷಕಿಯಾಗಿದ್ದು, ವಿವಿಧ ಸಂಸ್ಥೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಜುಲೈ 9ರಂದು ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.










