Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಪಿ.ಯು.ಸಿ, ಐ.ಟಿ.ಐ ಹಾಗೂ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 805077004 ಹಾಗೂ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    ten + eleven =

    Call us

    Click Here

    Call us

    Call us

    Call us
    Highest Viewed Recently
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.