Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರಿನಲ್ಲಿ ಪ್ರಥಮ ಭಾರಿ 3 ದಿನಗಳ ಹಲಸು ಮೇಳ | ಜೂನ್‌ 27ರಿಂದ 29ರ ತನಕ ಬಂಟರ ಭವನದಲ್ಲಿ ಆಯೋಜನೆ
    ಊರ್ಮನೆ ಸಮಾಚಾರ

    ಬೈಂದೂರಿನಲ್ಲಿ ಪ್ರಥಮ ಭಾರಿ 3 ದಿನಗಳ ಹಲಸು ಮೇಳ | ಜೂನ್‌ 27ರಿಂದ 29ರ ತನಕ ಬಂಟರ ಭವನದಲ್ಲಿ ಆಯೋಜನೆ

    Updated:24/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬೈಂದೂರಿನ ಇತಿಹಾಸದಲ್ಲಿ ಪ್ರಥಮ ಭಾರಿಗೆ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳ ಜೂನ್‌ 27ರ ಶುಕ್ರವಾರದಿಂದ 29ರ ಭಾನುವಾರದ ತನಕ ಇಲ್ಲಿನ ಯಡ್ತರೆ ಬಂಟರ ಭವನದಲ್ಲಿ ಜರುಗಲಿದೆ. ಬೈಂದೂರು ಉತ್ಸವ ಸಮಿತಿ ಹಾಗೂ ರೈತೋತ್ಥಾನ ಬಳಗ ನೇತೃತ್ವದಲ್ಲಿ, ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ರೋಟರಿ ಕ್ಲಬ್‌ ಬೈಂದೂರು ಸಹಯೋಗದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ತಳಿಯ ಹಲಸು ಮತ್ತು ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ, ರುಚಿಕರ ಹಲಸಿನ ಉಪ ಉತ್ಪನ್ನಗಳು ಸವಿ ಉಣಬಡಿಸುವ ಜೊತೆಗೆ ಸಾಧಕ ಕೃಷಿಕರಿಗೆ ಸನ್ಮಾನ ಮೊದಲಾದ ಕಾರ್ಯಕ್ರಮಗಳು ಜರುಗಲಿದೆ.

    Click Here

    Call us

    Click Here

    ಕಾರ್ಯಕ್ರಮಕ್ಕೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಚಾಲನೆ ನೀಡಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸೇರಿದಂತೆ ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ. ಈ ವೇಳೆ ಸ್ಥಳೀಯ ಸಾಧಕ ಕೃಷಿಕರಿಗೆ ಸನ್ಮಾನ ನಡೆಯಲಿದೆ. ಆಧುನಿಕ ಕೃಷಿ ಮಾಹಿತಿ ಕಾರ್ಯಾಗಾರಗಳು ನಡೆಯಲಿದೆ. ಮೂರು ದಿನಗಳು ಕೂಡ ವಿವಿಧ ತಳಿಯ ಹಲಸು ಮತ್ತು ಮಾವಿನ ಹಣ್ಣಿನ ಪ್ರದರ್ಶನ ಇರಲಿದ್ದು, ವಿಶೇಷವಾಗಿ ಮೇಳವನ್ನು ಆಯೋಜಿಸಲಾಗಿದೆ. ಹತ್ತಾರು ಹಲಸು ಮತ್ತು ಮಾವಿನ ಉಪ ಉತ್ಪನ್ನಗಳ ಮಳಿಗೆ, ಹಣ್ಣಿನ ಖಾದ್ಯಗಳ ಮಳಿಗೆ ಹಾಗೂ ಇತರ ಆಹಾರ ಮಳಿಗೆ, ವಿವಿಧ ತಳಿಯ ಹಲಸು ಮತ್ತು ಮಾವಿನ ಗಿಡಗಳು ಮತ್ತು ಇತರ ಹಣ್ಣು, ಹೂವಿನ ಗಿಡಗಳ ಪ್ರದರ್ಶನ ಮಾರಾಟ ಮಳಿಗೆ, ತರಕಾರಿ ಬೀಜದ ಮಳಿಗೆ, ಕೃಷಿ ಯಂತ್ರೋಪಕಾರಣ ಮತ್ತು ಗೊಬ್ಬರ ಮಾರಾಟ ಮಳಿಗೆ, ಕರಕುಶಲ ಹಾಗೂ ನೆಯ್ಗೆ ಬಟ್ಟೆ ಮಳಿಗೆ, ಇತರ ಗೃಹಪಯೋಗಿ ವಸ್ತುಗಳ ಮಳಿಗೆ ಪ್ರದರ್ಶನದಲ್ಲಿ ಇರಲಿದೆ ಎಂದು ಸಂಘಟಕ ಶ್ರೀಧರ ಮರವಂತೆ (94821 89216) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    five × 3 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.