ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಗಿಳಿಯಾರು ಯುವಕ ಮಂಡಲದ ಮಹಾಸಭೆ ಅಲ್ಸೇಕೆರೆ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಾನದಲ್ಲಿ ಇತ್ತೀಚಿಗೆ ನಡೆಯಿತು.
ಸಭೆಯಲ್ಲಿ ಮುಂದಿನ ಎರಡು ವರ್ಷದ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಸುಭಾಷ್ ಪೂಜಾರಿ, ಉಪಾಧ್ಯಕ್ಷರಾಗಿ ಆದರ್ಶ ಗಿಳಿಯಾರು, ಕಾರ್ಯದರ್ಶಿ ನಂದೀಶ್ ಹೇರ್ಳೆ, ಜೊತೆ ಕಾರ್ಯದರ್ಶಿ ನಯನ ಗಿಳಿಯಾರು, ಕೋಶಾಧಿಕಾರಿ ದಯಾನಂದ ಪೂಜಾರಿ, ಜೊತೆ ಕೋಶಾಧಿಕಾರಿ ಭಾರ್ಗವ ಆಯ್ಕೆಗೊಳಿಸಲಾಯಿತು.










