Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬದಲಾವಣೆ ಒಳಿತಿನಡೆಗೆ ಇರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
    Uncategorized

    ಬದಲಾವಣೆ ಒಳಿತಿನಡೆಗೆ ಇರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ನಮ್ಮ ಜೀವನ ಪರಿಭಾಷೆಗೆ ಅಳಿವಿಲ್ಲ ಅದು ನಮ್ಮ ಹಿರಿಯರು ನೀಡಿದ ಬಳುವಳಿಯಾಗಿದೆ ಎಂದು  ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು

    Click Here

    Call us

    Click Here

    ಅವರು ಭಾನುವಾರ ಶ್ರೀ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಕೋಟದ ಹರ್ತಟ್ಟು ಗಿಳಿಯಾರು ನಾಗರಿಕರ ಆಶ್ರಯದಲ್ಲಿ ಗಮ್ಮತ್ತಿಗೆ ಆಟ ಗಂಜಿ ಊಟ ಎಂಬ ಗ್ರಾಮೀಣ ಸೋಗಡುಗಳ ಅನಾವರಣ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.

    ಪ್ರಸ್ತುತ ದಿನಗಳಲ್ಲಿ ನಮ್ಮ ಜೀವನ ಕ್ರಮಗಳು ಬದಲಾವಣೆಗೊಳ್ಳುತ್ತಿದೆ. ಅದಲ್ಲೂ ಬಹುಮುಖ್ಯವಾಗಿ ಕೃಷಿ ಪದ್ದತಿಗಳು ಆಧುನಿಕತೆಯಲ್ಲಿ ಒಗ್ಗಿ ಹೋಗಿದ್ದು ಅತಿಯಾಗಿ ಬಳಸುವ ರಾಸಾಯನಿಕ ಪದಾರ್ಥಗಳ ಬಳಕೆಯಿಂದ ಮನುಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದರ ತೊಂದರೆಗಳನ್ನು ಅರಿಯುವ ಅಗತ್ಯತೆಯನ್ನು ಒತ್ತಿ ಹೇಳಿದರ ಅವರು ಬದಲಾವಣೆ ಇರಬೇಕು.

    ಅದು ಆರೋಗ್ಯಕರವಾಗಿ ಮನುಕುಲದ ಒಳಿತಿಗಾಗಿ ಪ್ರಜ್ವಲಿಸಬೇಕು, ಕರಾವಳಿಯ ವಿವಿಧ ಪ್ರಕಾರಗಳಲ್ಲಿ ಕಂಬಳವು ಒಂದು ಅದರ ಉಳಿಗಾಗಿ ಸಾಕಷ್ಟು ಶ್ರಮಿಸಿದ್ದೇವೆ, ಯಾವುದೇ ಆಟಗಳಲ್ಲಿ ಜೂಜು ಒಳ್ಳೆಯದಲ್ಲ ಅದರ ಬದಲಾಗಿ ನಾವುಗಳು ನಮ್ಮ ಕುಶಿ ಹಾಗೂ ಪರಂಪರೆಯ ಉಳಿವಿಗಾಗಿ ಮಾಡಬೇಕು ಎಂದು ಗ್ರಾಮೀಣ ಸೋಗಡಿನ ವಿವಿಧ ಕ್ರೀಡೆಗಳಿಗೆ ಶುಭ ಹಾರೈಸಿದರು.

    ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಉದ್ಘಾಟಿಸಿದರು.

    Click here

    Click here

    Click here

    Click Here

    Call us

    Call us

    ಮುಖ್ಯ ಅಭ್ಯಾಗತರಾಗಿ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್, ಕೋಟ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯ ಅಜಿತ್ ದೇವಾಡಿಗ, ಸಾಮಾಜಿಕ ಕಾರ್ಯಕರ್ತ ಕೆ.ದಿನೇಶ್ ಗಾಣಿಗ, ಸಂಘಟಕರಾದ ತಿಮ್ಮ ಕಾಂಚನ್, ಶೇಖರ್ ದೇವಾಡಿಗ, ಶ್ರೀಧರ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಕೋಡಿ ರಾಜೇಶ್ ಕರ್ಕೇರ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

    ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಮೊದಲ ಬಾರಿಗೆ ಗ್ರಾಮೀಣ ಕಂಬಳ, ಪುರುಷರು ಹಾಗೂ ಮಹಿಳೆಯರಿಗೆ ಕೆಸರು ಗದ್ದೆ ವಿವಿಧ ತರಹದ  ಕ್ರೀಡಾಕೂಟ, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ವಿಘ್ನೇಶ ದೇವಾಡಿಗ ಸಮಾಜಸೇವಕ ಮಂಜುನಾಥ ಪೂಜಾರಿ ಸನ್ಮಾನ ಕಾರ್ಯಕ್ರಮ, 25 ವರ್ಷ ಮೇಲ್ಪಟ್ಟ ಮಹಿಳಾ ಕೃಷಿಕರಿಗೆ ಕ್ರೀಡೆ, ಮಡಿಕೆ ಸ್ಪರ್ಧೆ, ಹಗ್ಗಜಗಾಟ, ತ್ರೋಬಾಲ್, ತೆಂಗಿನಕಾಯಿ ಎಸೆತ ಹೀಗೆ ಹಲವು ಗ್ರಾಮೀಣ ಕ್ರೀಡೆಗಳು ಜರಗಿದವು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026
    Leave A Reply Cancel Reply

    sixteen + twenty =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.