Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರೀಕ್ಷೆಗೋಸ್ಕರ ಓದುವುದಲ್ಲ ಜ್ಞಾನಕೋಸ್ಕರ ಓದುವ ಓದು ಶಾಶ್ವತವಾಗಿ ಉಳಿಯುತ್ತದೆ: ರಾಜೇಂದ್ರ ಭಟ್
    ಊರ್ಮನೆ ಸಮಾಚಾರ

    ಪರೀಕ್ಷೆಗೋಸ್ಕರ ಓದುವುದಲ್ಲ ಜ್ಞಾನಕೋಸ್ಕರ ಓದುವ ಓದು ಶಾಶ್ವತವಾಗಿ ಉಳಿಯುತ್ತದೆ: ರಾಜೇಂದ್ರ ಭಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ ಎಂದು ರಾಷ್ಟ್ರೀಯ ಮಟ್ಟದ ಜೆಸಿಐ ತರಬೇತುದಾರರು ಹಾಗೂ ಖ್ಯಾತ ವಾಗ್ಮಿಗಳಾದ ಕೆ. ರಾಜೇಂದ್ರ ಭಟ್ ತಿಳಿಸಿದರು.

    Click Here

    Call us

    Click Here

    ಅವರು ಕಾರ್ಕಳದ ಕ್ರಿಯೇಟಿವ್ ಕಾಲೇಜು ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಮಾತನಾಡಿದರು.

    ಶರೀರದ ಒಳಗಿನಿಂದ ಎನರ್ಜಿ ಸೃಷ್ಟಿಸಿಕೊಂಡಾಗ ದೊರೆಯುವುದೇ ಸ್ಫೂರ್ತಿ, ವಿದ್ಯಾರ್ಥಿಗಳು ಪ್ರಯೋಗ ಮಾಡಬಹುದಾದ 10 ಸ್ಪೂರ್ತಿಗಳ ಬಗ್ಗೆ ಉದಾಹರಣೆಗಳನ್ನು ನೀಡಿದರು.  ಎಲ್ಲ ಮಕ್ಕಳು ಅದ್ಭುತವನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಓದುವಿಕೆಯಲ್ಲಿ ಮೌನ ಓದುವಿನಿಂದಾಗುವ ಅನೇಕ ಲಾಭಗಳನ್ನು ತಿಳಿಸುತ್ತಾ, ಸ್ಮಾರ್ಟ್ ವರ್ಕ್ ಮಾಡಿದರೆ ಯಾವುದೇ ವಿಷಯಗಳು  ಕಠಿಣವೆನಿಸುವುದಿಲ್ಲ. ಕಡಿಮೆ ಪರಿಶ್ರಮ ಹಾಕಿ, ಆಸಕ್ತಿಯಿಂದ ಕೆಲಸ ಮಾಡುವುದೇ ಸ್ಮಾರ್ಟ್ ವರ್ಕ್ ಎಂದು ತಿಳಿಸುತ್ತಾ ಸುದೀರ್ಘವಾಗಿ ವಿದ್ಯಾರ್ಥಿಗಳನ್ನು ಕುರಿತು ಮಾತುಗಳನ್ನಾಡಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಹ ಸಂಸ್ಥಾಪಕರಾದ  ಅಶ್ವತ್ ಎಲ್. ಅವರು ಕೆ. ರಾಜೇಂದ್ರ ಭಟ್ ಅವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕ ವರ್ಗದವರು, ನಿಲಯ ಪಾಲಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಪ್ರಿಯಾಂಕ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    twelve − three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.