Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ ಕಡಲ ತೀರದಲ್ಲಿ ಸಮುದ್ರ ಪೂಜೆ
    Uncategorized

    ಮರವಂತೆ ಕಡಲ ತೀರದಲ್ಲಿ ಸಮುದ್ರ ಪೂಜೆ

    Updated:01/07/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಮರವಂತೆಯ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಬ್ರೇಕ್ ವಾಟರ್ ಸಮೀಪದ ಕಡಲ ತೀರದಲ್ಲಿ ಸಮುದ್ರ ಪೂಜೆ ಸೋಮವಾರ ನಡೆಯಿತು.

    Click Here

    Call us

    Click Here

    ಇಂದು ಬೆಳಿಗ್ಗೆ ಮರವಂತೆಯ ಶ್ರೀ ರಾಮ ಮಂದಿರದ, ಶ್ರೀ ಗಂಗಾಧರೇಶ್ವರ ದೇವಸ್ಥಾನ ಹಾಗೂ ವರಾಹ ಸ್ವಾಮಿ ದೇವಸ್ಥಾನದ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮೀನುಗಾರರು ವಿಶೇಷ ಪೂಜೆ ಸಲ್ಲಿಸಿದರು.

    ಕರಾವಳಿ ಮಹಾ ಬೊಬ್ಬರ್ಯ ದೇವಸ್ಥಾನದಲ್ಲಿ ಗಣಹೋಮ ಸೇವೆ ಸಲ್ಲಿಸಿದ ಬಳಿಕ ಮರವಂತೆ ಬ್ರೇಕ್‌ವಾಟರ್‌ನ ಕಡಲ ತೀರದಲ್ಲಿ ಸಮುದ್ರ ರಾಜನಿಗೆ ಹಾಲು, ಅಣಬೆ, ಹಣ್ಣು, ಹಳದಿ ಕುಂಕುಮದೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.

    ಅರ್ಚಕ ಮಹಾಬಲೇಶ್ವರ ಭಟ್ ನೇತೃತ್ವದಲ್ಲಿ ಸಮುದ್ರ ಪೂಜೆಯ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡಿತು. ಮುಂದಿನ ಮೀನುಗಾರಿಕಾ ಋತುವಿನಲ್ಲಿ ಸಮೃದ್ಧ ಮತ್ಸ್ಯ ಸಂಪತ್ತು ದೊರೆಯುವಂತಾಗಲಿ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಯಾವುದೇ ಅಪಾಯ ಎದುರಾಗದಿರಲಿ, ಪ್ರಕೃತಿ ವಿಕೋಪಗಳು ಬಾರದಿರಲಿ, ಎಲ್ಲಾ ಮೀನುಗಾರರ ಬಾಳಿನಲ್ಲಿ ಸುಖ ಶಾಂತಿ ನೆಮ್ಮದಿ ಇರುವಂತಾಗಲಿ, ಸಮಸ್ತ ಮೀನುಗಾರರಿಗೆ ಒಳ್ಳೆಯದಾಗಲಿ ಎಂದು ಸಮುದ್ರರಾಜ ಹಾಗೂ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

    ಮರವಂತೆಯ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ, ಕಾರ್ಯದರ್ಶಿ ಶೇಖರ ಖಾರ್ವಿ, ಉಪಾಧ್ಯಕ್ಷ ನಾರಾಯಣ ಖಾರ್ವಿ, ಮಾಜಿ ಅಧ್ಯಕ್ಷ ವಾಸುದೇವ ಖಾರ್ವಿ, ಮಾರ್ಕೇಟಿಂಗ್ ಸಮಿತಿ ಅಧ್ಯಕ್ಷ ವೆಂಕಟರಮಣ ಖಾರ್ವಿ, ಉಪಾಧ್ಯಕ್ಷ ಸೋಮಯ್ಯ ಖಾರ್ವಿ, ಕಾರ್ಯದರ್ಶಿ ಮಹಾಬಲ ಖಾರ್ವಿ, ಸಮಿತಿ ಪದಾಧಿಕಾರಿಗಳು, ಮೀನುಗಾರರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಪೋಟೋ ಪೈಲ್ ನೇಮ್ : ೩೦ಜಿಎಎನ್೭, ೩೦ಜಿಎಎನ್೮ (ಮರವಂತೆಯ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಬ್ರೇಕ್ ವಾಟರ್ ಸಮೀಪದ ಕಡಲ ತೀರದಲ್ಲಿ ಸಮುದ್ರ ಪೂಜೆ ನಡೆಯಿತು)

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    five × three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.