Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ವಲಯದ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ 14ನೇ ವಾರ್ಷಿಕ ಮಹಾಸಭೆ
    ಊರ್ಮನೆ ಸಮಾಚಾರ

    ಬೈಂದೂರು ವಲಯದ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ 14ನೇ ವಾರ್ಷಿಕ ಮಹಾಸಭೆ

    Updated:02/07/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಉದ್ಯೋಗದಲ್ಲಿ ಇಚ್ಛಾಶಕ್ತಿ ಹಾಗೂ ಪ್ರಾಮಾಣಿಕತೆ ಅತೀ ಮುಖ್ಯವಾದ ಅಂಗಗಳು. ಜೊತೆಗೆ ಶಿಸ್ತು ಪಾಲನೆ ಹಾಗೂ ಸಮಯ ಪ್ರಜ್ಞೆಯನ್ನೂ ಅಳವಡಿಸಿಕೊಂಡಾಗ ಯಶಸ್ವೀ ಉದ್ಯಮಿಯಾಗಿ ಇತರರಿಗೂ ಮಾದರಿಯಾಗಿ ಬೆಳೆಯಬಹುದು. ಜೀವನೋಪಾಯಕ್ಕಾಗಿ ಮಾಡುವ ನಮ್ಮ ಉದ್ಯೋಗವನ್ನು ಮೊದಲು ನಾವು ಗೌರವಿಸಬೇಕು. ಆಗ ನಮ್ಮನ್ನು ಸಮಾಜ ಗೌರವಿಸುತ್ತದೆ ಎಂದು ಹಿರಿಯ ರಂಗ ಕಲಾವಿದ, ನಿರ್ದೇಶಕ ಕಂಚಿಕಾನ್ ರವೀಂದ್ರ ಕಿಣಿ ಹೇಳಿದರು.

    Click Here

    Call us

    Click Here

    ಅವರು ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಮಂಗಳವಾರ ನಡೆದ ಬೈಂದೂರು ವಲಯದ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ 14ನೇ ವಾರ್ಷಿಕ ಮಹಾಸಭೆಯ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಸದಸ್ಯರ ಸಂಖ್ಯೆ ಹೆಚ್ಚಾದಂತೆ ಸಂಘಟನೆಯ ತಾಕತ್ತು ಬಲಗೊಳ್ಳುತ್ತದೆ. ಈ ಸಂಘಟನೆಯಲ್ಲಿ ಉದ್ಯಮದ ಮಾಲೀಕನೇ ನೌಕರನಾಗಿ ದುಡಿಯುತ್ತಿರುತ್ತಾನೆ. ಧ್ವನಿ ಮತ್ತು ಬೆಳಕು ಇಲ್ಲವಾದರೆ ಯಾವುದೇ ಸಮಾರಂಭಗಳು ಕಾರ್ಯಗಳು ಯಶಸ್ವಿಯಾಗದು. ಈ ನಿಟ್ಟಿನಲ್ಲಿ ಸಂಘದ ಸದಸ್ಯರೆಲ್ಲರೂ ಪರಸ್ಪರ ಪೈಪೋಟಿಗಿಳಿಯದೇ ಧನಾತ್ಮಕ ಚಿಂತನೆಗಳ ಮೂಲಕ ಸೌಹಾರ್ದಯುತವಾಗಿ ಸಮಾಜಕ್ಕೂ ನ್ಯಾಯ ಸಿಗುವ ರೀತಿಯಲ್ಲಿ ವ್ಯವಹಾರ ಮಾಡುವಂತಾಗಬೇಕು ಎಂದರು.

    ಬೈಂದೂರು ವಲಯದ ಅಧ್ಯಕ್ಷ ಗಣೇಶ ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ಧ್ವ.ಬೆ.ಸಂ.ಸಂ ಜಿಲ್ಲಾಧ್ಯಕ್ಷ ಧರ್ಮರಾಜ್ ಕುಂದರ್, ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್ ಕುಂದಾಪುರ, ಕೋಶಾಧಿಕಾರಿ ಗಣೇಶ್ ಎಂ. ಕೆ., ರಾಜ್ಯ ಪ್ರತಿನಿಧಿ ರಾಘವೇಂದ್ರ ಪ್ರಭು ಕೋಟ, ಕುಂದಾಪುರ ವಲಯಾಧ್ಯಕ್ಷ ಸತೀಶ್ ಮುಳ್ಳುಗುಡ್ಡೆ, ಬ್ರಹ್ಮಾವರ ವಲಯಾಧ್ಯಕ್ಷ ಚಂದ್ರಶೇಖರ ಪೂಜಾರಿ, ಉಡುಪಿ ವಲಯಾಧ್ಯಕ್ಷ ಸಂತೋಷ್ ಶೆಟ್ಟಿಗಾರ್, ಕಾಪು ವಲಯಾಧ್ಯಕ್ಷ ಸುಧಾಕರ ಸುವರ್ಣ, ಕಾರ್ಕಳ ವಲಯಾಧ್ಯಕ್ಷ ನವೀನ್ ಲೋಬೋ ಇದ್ದರು.

    Click here

    Click here

    Click here

    Click Here

    Call us

    Call us

    ಬೈಂದೂರು ವಲಯ ಗೌರವಾಧ್ಯಕ್ಷ ಶಶಿಧರ ಶೆಣೈ ಸ್ವಾಗತಿಸಿ, ಪ್ರಾಸ್ತಾವಿಸಿದರು. ರಾಜ್ಯ ಪ್ರತಿನಿಧಿ ಎಚ್. ಉದಯ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಪ್ರಭಾಕರ ದೇವಾಡಿಗ ವರದಿ ವಾಚಿಸಿದರು. ನಿಕಟಪೂರ್ವ ಕಾರ್ಯದರ್ಶಿ ಯು. ವಿನಾಯಕ ಪ್ರಭು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸದಸ್ಯ ಶೇಷು ದೇವಾಡಿಗ ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eighteen − seventeen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.