Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಮ್ಮತ್ತ್‌ ಕಾರ್ಯಕ್ರಮದ ಪೋಸ್ಟರ್‌ ಅನಾವರಣ. ಅಗಸ್ಟ್‌ 03ಕ್ಕೆ ಬೈಂದೂರಿಲ್ಲಿ ಗಮ್ಮತ್ತ್
    Uncategorized

    ಗಮ್ಮತ್ತ್‌ ಕಾರ್ಯಕ್ರಮದ ಪೋಸ್ಟರ್‌ ಅನಾವರಣ. ಅಗಸ್ಟ್‌ 03ಕ್ಕೆ ಬೈಂದೂರಿಲ್ಲಿ ಗಮ್ಮತ್ತ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಕುಂದಾಪ್ರ ಕನ್ನಡವೆಂಬುದು ಕನ್ನಡದ ವಿಶಿಷ್ಟ ಭಾಷಾ ಪ್ರಕಾರವಾಗಿದೆ. ಭಾಷೆಯ ಅಭಿಮಾನ ಎಲ್ಲಾ ಭಾವನೆಗಳನ್ನು ಮೀರಿ ಒಂದುಗೂಡಿಸುವಂತಿದ್ದರೆ ಅದು ವಿಶಿಷ್ಟವಾದ ಅನುಭೂತಿಯೇ ಸರಿ. ಕುಂದಾಪ್ರ ಕನ್ನಡ ಭಾಷೆ ಆಡುಭಾಷೆಯಾಗಿರುವುದರ ಜೊತೆಗೆ ದಾಖಲಿಕರಣ ಕಾರ್ಯವೂ ಹೆಚ್ಚೆಚ್ಚು ನಡೆಯಲಿ ಎಂದು ಹಿರಿಯ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಹೇಳಿದರು.  

    Click Here

    Call us

    Click Here

    ಅವರು ಉಪ್ಪುಂದ ಶಂಕರ ಕಲಾಮಂದಿರದಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಗಮ್ಮತ್ತ್‌ ಕಾರ್ಯಕ್ರಮದ ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿದರು. ಕರಾವಳಿಯ ಜನರಿಗೆ ವಿಶ್ವದಾದ್ಯಂತ ಮಾನ್ಯತೆ ಇದೆ. ಎಲ್ಲರೊಂದಿಗೂ ಹೊಂದಿಕೊಂಡು ಬದುಕುವ ಹಾಗೂ ವಿಶೇಷವಾದುದನ್ನು ಸಾಧಿಸುವ ಗುಣ ಕರಾವಳಿಗರಿಗೆ ಮೈಗೂಡಿದೆ ಎಂದರು.

    ಬೈಂದೂರಿನ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ಶರತ್‌ ಶೆಟ್ಟಿ ಉಪ್ಪುಂದ ಪ್ರಾಸ್ತಾವಿಕ ಮಾತನಾಡಿ, ಕಳೆದ ಭಾರಿಯಂತೆ ಈ ಭಾರಿಯೂ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗಮ್ಮತ್ತ್‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಗಸ್ಟ್‌ 03ರ ಭಾನುವಾರ ಬೆಳಿಗ್ಗೆಯಿಂದ ಸಂಜೆಯ ತನಕ ಯಡ್ತರೆ ನೆಲ್ಯಾಡಿ ಬೈಲ್‌ ಹಾಗೂ ಜೆ.ಎನ್.ಆರ್‌ ಹಾಲ್‌ನಲ್ಲಿ ದಿನವಿಡಿ ಕಾರ್ಯಕ್ರಮಗಳು ಜರುಗಲಿದೆ. ಈ ಭಾರಿ ಇನ್ನಷ್ಟು ಕ್ರೀಡೆ, ಸಾಹಿತ್ತಿಕ ಕಾರ್ಯಕ್ರಮಗಳನ್ನು ಒಳಗೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಬೇಕಿದೆ ಎಂದರು.

    ಈ ವೇಳೆ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಅವರನ್ನು ಸಮಿತಿ ವತಿಯಿಂದ ಗೌರವಿಸಲಾಯಿತು. ಈ ವೇಳೆ ಉದ್ಯಮಿ ಎನ್.‌ ದಿವಾಕರ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್‌ ಬೈಂದೂರು ತಾಲೂಕು ಘಟಕ ಅಧ್ಯಕ್ಷ ಅರುಣ್‌ ಕುಮಾರ್‌ ಶಿರೂರು, ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯದರ್ಶಿ ಸುನಿಲ್‌ ಬೈಂದೂರು ಉಪಸ್ಥಿತರಿದ್ದರು.

    ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಸಂಚಾಲಕ ಸುಬ್ರಹ್ಮಣ್ಯ ಜಿ. ಉಪ್ಪುಂದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಐಸಿಬಿಎಫ್‌ ವತಿಯಿಂದ ಭಾರತೀಯ ರಾಯಭಾರ ಕಚೇರಿಯ ಕಾರ್ಯದರ್ಶಿ ಡಾ. ಈಶ್ ಸಿಂಘಾಲ್ ಅವರಿಗೆ ಬೀಳ್ಕೊಡುಗೆ

    16/08/2026

    ಬಾಷಿ ಪ್ರೀತಿಗಿಲ್ಲ ಗಡಿ. ದೂರದಂಗ್‌ ಕೇಂತಿದ್ದ ಭಾಷಿನಾ ಕಲ್ತ್‌ ಖುಷಿಯೇ ಬೇರೆ ಕಾಣಿ!

    11/08/2026

    ಪ್ಲಾಸ್ಮಾ ವಿಜ್ಞಾನದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು: ಡಾ. ಎನ್. ರಾಮಸುಬ್ರಮಣ್ಯನ್

    28/07/2026
    Leave A Reply Cancel Reply

    5 + fifteen =

    Call us

    Click Here

    Call us

    Call us

    Call us
    Highest Viewed Recently
    • ಯೋಧರಿಗೆ ಗೌರವಾರ್ಪಣೆ – ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಸನ್ಮಾನ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೀಡಂ ಪ್ರೆನ್ಯೂರ್‌ ಏಕಪಾತ್ರಾಭಿನಯ ಸ್ಪರ್ಧೆ
    • ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    • ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.