Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ 36ನೇ ರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸುಧಾಕರ್ ತಗ್ಗರ್ಸೆ ಮೊಗವೀರ ಹಾಗೂ ಕಾರ್ಯದರ್ಶಿಯಾಗಿ ಸುಧೀರ್ ಶೆಟ್ಟಿ ತಗ್ಗರ್ಸೆ ಆಯ್ಕೆಯಾಗಿದ್ದಾರೆ. Byndoor