ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು 2025 ಮೇ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿರುವ ಸಿ.ಎ ಎನ್. ಶಾಂತಾರಾಮ ನಾಯಕ್ & ಕೋ, ಲೆಕ್ಕ ಪರಿಶೋಧಕರ ಸಂಸ್ಥೆ ಇದರ ವಿದ್ಯಾರ್ಥಿನಿ ಅಮೃತಾ ಅವರು ಉತ್ತೀರ್ಣರಾಗಿರುತ್ತಾರೆ.
ಅವರು ಕೋಟೇಶ್ವರದ ಹಳೆಅಳಿವೆ ಕುಂಬ್ರಿ ನಿವಾಸಿ ಬೇಬಿ ಮತ್ತು ಚಂದ್ರ ದೇವಾಡಿಗರ ಪುತ್ರಿ.










