ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2025ರ ಮೇ ತಿಂಗಳಲ್ಲಿ ಏರ್ಪಡಿಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ, ಮಂಗಳೂರಿನ ’ಕಾಮತ್ ಎಂಡ್ ರಾವ್ ಚಾರ್ಟರ್ಡ್ ಅಕೌಂಟೆಂಟ್ಸ್’ ಸಂಸ್ಥೆಯಲ್ಲಿ ಆರ್ಟಿಕಲ್‌ಶಿಫ್ ನಡೆಸಿದ ಅರವಿಂದ ಶೆಣೈ ತೇರ್ಗಡೆ ಹೊಂದಿರುತ್ತಾರೆ.
ಅವರು ಕೆನರಾ ಬ್ಯಾಂಕ್ ಉದ್ಯೋಗಿ ಅಶೋಕ ಶೆಣೈ ಮತ್ತು ದಿ| ಅನಿತಾ ಶೆಣೈ ದಂಪತಿಯ ಪುತ್ರರಾಗಿದ್ದು, ಈಗ ಮಂಗಳೂರಲ್ಲಿ ನೆಲೆಸಿರುತ್ತಾರೆ.










