ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಜಯ ಕರ್ನಾಟಕ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಾರ್ಥನಾ ಜಿ. 10 A, ಋತ್ವಿಕ್ ವಿ. ಪೂಜಾರಿ 10B ಹಾಗೂ ಶ್ರಾವಣಿ ಎಮ್. ನಾಯಕ್ (9A) ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.










