Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ: 
    ಇಲ್ಲಿನ  ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 6/8ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು.

    Click Here

    Call us

    Click Here

    ಉದ್ಘಾಟಕರಾಗಿ ಆಗಮಿಸಿದ 6 ಕರ್ನಾಟಕ ಎನ್‌.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಅವರು ಮಾತನಾಡಿ, ಎನ್.ಸಿ.ಸಿ. ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅವರು ಎನ್‌.ಸಿ.ಸಿ ಯ ಶಿಸ್ತು, ಸಮಯ ಪಾಲನೆ, ನಾಯಕತ್ವ ಹಾಗೂ ದೇಶಪ್ರೇಮದ ಕುರಿತು ಉಲ್ಲೇಖಿಸಿ, “ಯುವಜನತೆ ರಾಷ್ಟ್ರದ ಭವಿಷ್ಯ, ಅವರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗುತ್ತದೆ” ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು.

    ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಎಂ.ಎ ಮುಲ್ತಾನಿ, ಪಿ.ಐ ಸ್ಟಾಫ್ ವರ್ಗದವರು, ಕಾಲೇಜು ಎನ್.ಸಿ.ಸಿ ನೌಕಾ ಘಟಕದ ಸಿ.ಟಿ.ಒ ಆಗಿರುವ ಆಂಗ್ಲ ಭಾಷಾ ಉಪನ್ಯಾಸಕ ಮಹೇಶ್ ಆರ್. ಶೆಣೈ ಕೆ. ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಆಂಗ್ಲ ಭಾಷಾ ಉಪನ್ಯಾಸಕಿ ಸುದೀಕ್ಷಾ ಎಸ್. ಪೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    four × 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.