Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 39ನೇ ಸಂಸ್ಥಾಪನಾ ದಿನಾಚರಣೆ
    ಊರ್ಮನೆ ಸಮಾಚಾರ

    ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 39ನೇ ಸಂಸ್ಥಾಪನಾ ದಿನಾಚರಣೆ

    Updated:15/07/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ
    ಕುಂದಾಪುರ:
    ಇಲ್ಲಿನ ಶ್ರೀ  ವೆಂಕಟರಮಣ ಸಮೂಹ  ಶಿಕ್ಷಣ  ಸಂಸ್ಥೆಯಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಹಾಗೂ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ ಅವರ ಉಪಸ್ಥಿತಿಯಲ್ಲಿ 39ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

    Click Here

    Call us

    Click Here

    ಪ್ರಾಂಶುಪಾಲರಾದ ಡಾ. ಅಶೋಕ ಕಾಮತ್ ಹಾಗೂ ಚಿನ್ಮಯಿ ಆಸ್ಪತ್ರೆಯ ಸುಮಾ ಉಮೇಶ್ ಪುತ್ರನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಸನ್ಮಾನಿಸಿ ಬೆಳ್ಳೆಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. 600ಕ್ಕಿಂತ ಅಧಿಕ ಅಂಕ ಪಡೆದ 60ವಿದ್ಯಾರ್ಥಿಗಳಿಗೆ 10ಗ್ರಾಂ ಬೆಳ್ಳಿಯ ನಾಣ್ಯವನ್ನು, ಡಿಸ್ಟಿಂಕ್ಷನ್ ಪಡೆದ 88 ವಿದ್ಯಾರ್ಥಿಗಳಿಗೆ 8ಗ್ರಾಂ ಬೆಳ್ಳಿಯ ನಾಣ್ಯವನ್ನು ನೀಡಿ ಪ್ರೋತ್ಸಾಹಿಸಲಾಯಿತು ಹಾಗೂ ಪಿ.ಯು.ಸಿ.ಯ ಸಾಧಕರನ್ನು ಸನ್ಮಾನಿಸಲಾಯಿತು.

    ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸುಮಾರು 14 ಬೋಧಕ ಬೋಧಕೇತರ ಸಿಬ್ಬಂದಿಯವರಿಗೆ ಬೆಳ್ಳಿಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು.

    ಸಮಾರಂಭದಲ್ಲಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್‌ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ದಿವ್ಯಾ, ಪ್ರೀತಿ, ನಝರತ್ ಹಾಗೂ ಸೌಮ್ಯ ನಾವಡ ಅವರು ನಿರೂಪಿಸಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಅವರು ಸರ್ವರನ್ನು ಸ್ವಾಗತಿಸಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ ಅವರು  ಧನ್ಯವಾದ ಸಮರ್ಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    13 − 1 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.