Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ ಸ.ಪ.ಪೂ ಕಾಲೇಜಿನಲ್ಲಿ ಪ್ರೋತ್ಸಾಹ ಧನ ವಿತರಣೆ
    ಊರ್ಮನೆ ಸಮಾಚಾರ

    ನಾವುಂದ ಸ.ಪ.ಪೂ ಕಾಲೇಜಿನಲ್ಲಿ ಪ್ರೋತ್ಸಾಹ ಧನ ವಿತರಣೆ

    Updated:17/07/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಇಲ್ಲಿನ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ 1994-96ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಕೊಡುತ್ತಿರುವ ಪ್ರೋತ್ಸಾಹ ಧನದ ವಿತರಣೆ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಇದು ಹತ್ತನೇ ವರ್ಷದ ಕಾರ್ಯಕ್ರಮವಾಗಿದ್ದು ಈ ವರ್ಷ ದ್ವಿತೀಯ ಪಿ. ಯು.ಸಿ.ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ ದೀಪಕ್ ಶೆಟ್ಟಿ ಅವರಿಗೆ 15 ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ನೀಡಲಾಯಿತು.

    1994-96 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಯು .ಎಸ್. ಎ. ನ ಬೋಸ್ಟನ್‌ನ ಟಾಕೆಡ ಫಾರ್ಮಸಿಟಿಕಲ್ಸ್ ನಲ್ಲಿ ಎಸೋಸಿಯೇಟ್ ಡೈರೆಕ್ಟರ್ ಆಗಿರುವ ದೀಪಕ್ ಕಂಬದಕೋಣೆ ಅವರು ಆಗಮಿಸಿ ಮಾತನಾಡಿ, ಯಾವುದೇ ಸಂಸ್ಥೆಯಲ್ಲಿ ಕಲಿತರೂ ಮಕ್ಕಳ ಸ್ವ ಪ್ರಯತ್ನವೇ ಮುಖ್ಯ ಹಾಗೂ ಸಂವಹನ ಕಲೆಯನ್ನು ಈಗಿನಿಂದಲೇ ಉತ್ತಮಪಡಿಸಿಕೊಳ್ಳಬೇಕು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪಿಯುಸಿ ಮುಗಿದ ತಕ್ಷಣ ಇರುವಂತಹ ವಿಫುಲ ಅವಕಾಶಗಳ ಬಗ್ಗೆ ಕೂಡ ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅವರು ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆ ಮಾತ್ರ ಗುರಿಯಾಗಿಸಿಕೊಳ್ಳದೆ ಜ್ಞಾನವನ್ನು ಗಳಿಸುವತ್ತ ಗಮನ ಹರಿಸಬೇಕು ಎಂದು ಹೇಳಿದರು.

    ಇತಿಹಾಸ ಉಪನ್ಯಾಸಕರಾದ ಗಣೇಶ ಎಂ. ಮತ್ತು ಅರ್ಥಶಾಸ್ತ್ರ ಉಪನ್ಯಾಸಕಿ ನೇತ್ರಾವತಿ ಉಪಸ್ಥಿತರಿದ್ದರು. ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನ ಪ್ರಾರ್ಥಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ಕಾರ್ಯಕ್ರಮವನ್ನು ನಿರೂಪಿಸಿ, ಭೌತಶಾಸ್ತ್ರ ಉಪನ್ಯಾಸಕಿ ಗಾಯತ್ರಿ ಭಟ್ ಸ್ವಾಗತಿಸಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ಜೀವನ್ ಕುಮಾರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    twelve − four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.