ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ರೋಟರಿ ಕ್ಲಬ್ ಸನ್‌ರೈಸ್ ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ಕೆ. ಗುರುರಾಜ್ ಕೊತ್ವಾಲ್ ಹಾಗೂ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಬಿ. ನೇಮಕಗೊಂಡಿರುತ್ತಾರೆ.
ಜುಲೈ 20ರಂದು ಪದ ಪ್ರದಾನ ಸಮಾರಂಭವು ಕುಂದಾಪುರ ಭಂಡಾರ್ಕರ್ಸ್ ಕಾಲೇಜಿನ ಕುಂಭಾಸಿ ರಾಧಾಬಾಯಿ ವೆಂಕಟ್ರಮಣ ಪ್ರಭು ರಂಗಮಂದಿರದಲ್ಲಿ ನಡೆಯಲಿದೆ.