ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ತಗ್ಗರ್ಸೆ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ಇದರ 36ನೇ ವರ್ಷದ ಉತ್ಸವ ಸಮಿತಿ ಅಧ್ಯಕ್ಷರಾಗಿ ದಯಾನಂದ ಚಂದನ್ ಹಾಗೂ ಕಾರ್ಯದರ್ಶಿಯಾಗಿ ಸಂತೋಷ್ ಆಚಾರ್ಯ ಆಯ್ಕೆಯಾಗಿದ್ದಾರೆ.
36ನೇ ವರ್ಷದ ಶಾರದೋತ್ಸವವು ದಿನಾಂಕ ಸೆ.29, 30, ಅ.01 ರಂದು ನಡೆಯಲಿದೆ.