Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ಉಪನ್ಯಾಸಕರಿಗೆ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ಉಪನ್ಯಾಸಕರಿಗೆ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಇವರ ಸಹಭಾಗಿತ್ವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

    Click Here

    Call us

    Click Here

    ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ಇದರ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು  ಉದ್ಘಾಟಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷರಾದ ಮಂಜುನಾಥ್ ಭಟ್ ವಹಿಸಿದ್ದರು.

    ಸಂಪನ್ಮೂಲ ವ್ಯಕ್ತಿಯಾಗಿ  ಆಗಮಿಸಿದ Academics and Training, USAMEC, ಬೆಂಗಳೂರು ಇದರ ನಿರ್ದೇಶಕರಾದ ಡಾ. ಸಿ. ಕೆ. ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿ ಇಲ್ಲದ ಕ್ಷೇತ್ರದಲ್ಲಿ ಮುಂದುವರೆಯುವಂತೆ  ಒತ್ತಾಯ ಮಾಡುವುದರಿಂದ  ಸಮಾಜದಲ್ಲಿ ಅನೇಕ ದುರಂತಗಳು ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ. ಅದಕ್ಕೆ ಅವಕಾಶ ಕೊಡದೇ ಅವರ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಅನುವು ಮಾಡಿಕೊಡಬೇಕುಎಂದರು.

    ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಗೌರವಾಧ್ಯಕ್ಷರಾದ ರಮಾಕಾಂತ್ ರೇವಣ್ ಕರ್, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಕಾರ್ಯದರ್ಶಿಗಳಾದ ಹರಿಪ್ರಸಾದ್,  ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ರಾಜ್ಯ ಪ್ರತಿನಿಧಿ 

    Click here

    Click here

    Click here

    Click Here

    Call us

    Call us

    ಕೃಷ್ಣಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಸ್ಮಿತಾ ಶೆಟ್ಟಿ ನಿರೂಪಿಸಿ, ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ರಾಜ್ಯ ಪ್ರತಿನಿಧಿ ಕೃಷ್ಣ ಮೂರ್ತಿ ಸ್ವಾಗತಿಸಿದರು. ವಿದ್ಯೋದಯ ಪದವಿಪೂರ್ವ ಕಾಲೇಜು ಉಡುಪಿ ಇಲ್ಲಿನ ಉಪನ್ಯಾಸಕಿ. ರಂಜನಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    thirteen − twelve =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.