Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮೈಸೂರಿನ ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾ.ವಾ) ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ಪ್ರಥಮ ವರ್ಷದ ಬಾಕಿ ಉಳಿದಿರುವ ಸೀಟುಗಳ ಪ್ರವೇಶಾತಿಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಮತ್ತು 3 ರಲ್ಲಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿ.ಯು.ಸಿ ಗೆ ಸಮನಾಂತರ ಕೋರ್ಸು ಮಾಡಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. 

    ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿ ಸಂಖ್ಯೆ:0821-2438931 ಅನ್ನು ಕಚೇರಿ ವೇಳೆಯಲ್ಲಿ ಅಥವಾ ವೆಬ್‌ಸೈಟ್ htts://uucms.karnataka.gov.in ಅಥವಾ https://www.cavamysore.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    thirteen + 3 =

    Call us

    Click Here

    Call us

    Call us

    Call us
    Highest Viewed Recently
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    • ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.