Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳು ಲಭ್ಯ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳು ಲಭ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಬಿತ್ತನೆ ಗುರಿ 35,000 ಹೆಕ್ಟೇರ್ ಇದ್ದು, ಈವರೆಗೆ 26,050 ಹೆಕ್ಟೇರ್ ಬಿತ್ತನೆಯಾಗಿರುತ್ತದೆ. ಜೂನ್ ಮಾಹೆಯ 2ನೇ ವಾರದಿಂದ ಬಿತ್ತನೆ ಪ್ರಾರಂಭಗೊಂಡಿದ್ದು, ಪ್ರಸ್ತುತ ಭರದಿಂದ ಸಾಗುತ್ತಿದ್ದು, ಆಗಸ್ಟ್ 2ನೇ ವಾರದಲ್ಲಿ ಬಿತ್ತನೆ ಪೂರ್ಣಗೊಳ್ಳುವ ನಿರೀಕ್ಷೆಯಿರುತ್ತದೆ. ಜಿಲ್ಲೆಯ ಮುಂಗಾರು ಹಂಗಾಮಿನ ರಸಗೊಬ್ಬರ ಬೇಡಿಕೆ 8,404 ಮೆ.ಟನ್ ಇದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 5,470 ಮೆ.ಟನ್ ಆಗಿರುತ್ತದೆ. ಈವರೆಗೆ 6,809 ಮೆ.ಟನ್ ಸರಬರಾಜಾಗಿ 2,568 ಮೆ.ಟನ್ ವಿತರಣೆಯಾಗಿ, 4,240 ಮೆ.ಟನ್ ದಾಸ್ತಾನು ಲಭ್ಯವಿರುತ್ತವೆ.

    Click Here

    Call us

    Click Here

    ಯೂರಿಯಾ ರಸಗೊಬ್ಬರದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 1,510 ಮೆ.ಟನ್ ಇದ್ದು, 2035 ಮೆ.ಟನ್ ಪೂರೈಕೆಯಾಗಿ, 792 ಟನ್ ವಿತರಣೆಯಾಗಿ 1243 ಟನ್ ದಾಸ್ತಾನು ಇರುತ್ತದೆ.

    ಯೂರಿಯಾ ರಸಗೊಬ್ಬರವನ್ನು ಭತ್ತದ ಕೃಷಿಯಲ್ಲಿ ಮೂಲ ಹಾಗೂ ಮೇಲುಗೊಬ್ಬರವಾಗಿ ಬಳಕೆ ಮಾಡುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ಪೂರೈಕೆ ಇದ್ದು, ಯಾವುದೇ ಕೊರತೆ ಇರುವುದಿಲ್ಲ. ಭೌತಿಕ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾವನ್ನು ಸಹ ಬಳಸಲು ಅವಕಾಶವಿದ್ದು, ರೈತರು ಪ್ರತಿ ಲೀಟರ್ ನೀರಿಗೆ 4 ಎಂ.ಎಲ್ ನಂತೆ 1 ಹೆಕ್ಟೇರ್‌ಗೆ 1 ಲೀಟರ್ ದ್ರವರೂಪದ ಯೂರಿಯಾ ಗೊಬ್ಬರವನ್ನು ಭತ್ತದ ಬೆಳೆಗೆ ಸಿಂಪಡಿಸಿ, ಉತ್ಪಾದನಾ ವೆಚ್ಚವನ್ನು ತಗ್ಗಿಸಬಹುದಾಗಿದೆ. 

    ರೈತರು ರಸಗೊಬ್ಬರಗಳ ಕೊರತೆ ಕಂಡುಬಂದಲ್ಲಿ ಕೃಷಿ ಇಲಾಖೆಯ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾದ ಉಡುಪಿ ಮೊ.ನಂ: 8277932515, ಕುಂದಾಪುರ ಮೊ.ನಂ: 8277932503, ಕಾರ್ಕಳ ಮೊ.ನಂ:8277932505 ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಮೊ.ನಂ: 9071150501 ಅಥವಾ 8277932500 ಹಾಗೂ ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ ಟೋಲ್ ಫ್ರೀ ಸಂಖ್ಯೆ 1077, 2574802 ಅನ್ನು ಸಂಪರ್ಕಿಸಿ ಮಾಹಿತಿ ನೀಡಿದಲ್ಲಿ ತುರ್ತು ಕ್ರಮವಹಿಸಿ ಸ್ಥಳೀಯವಾಗಿ ರಸಗೊಬ್ಬರಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    5 × 5 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.