Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪತ್ರಿಕೋದ್ಯಮ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಿ: ಲಕ್ಷ್ಮೀ ಮಚ್ಚಿನ
    ಊರ್ಮನೆ ಸಮಾಚಾರ

    ಪತ್ರಿಕೋದ್ಯಮ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಿ: ಲಕ್ಷ್ಮೀ ಮಚ್ಚಿನ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಫ್ಯಾಷನ್‌ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷನ್‌ನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು ಮೈಗೂಡಿಸಿಕೊಂಡು  ಪತ್ರಿಕೋದ್ಯಮಕ್ಕೆ ಬನ್ನಿ ಎಂದು ಹಿರಿಯ ವರದಿಗಾರ ಲಕ್ಷ್ಮೀ ಮಚ್ಚಿನ ತಿಳಿಸಿದರು.

    Click Here

    Call us

    Click Here

    ಅವರು ಮಣೂರು-ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಶುಕ್ರವಾರ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

    ಇಂದು ಸಮಾಜದಲ್ಲಿ ಸುಳ್ಳು ಯಾವುದು ಸತ್ಯ ಯಾವುದು ಎನ್ನುವುದನ್ನು ಪತ್ತೆ ಹಚ್ಚುವುದು ಕಷ್ಟವಾಗುವ ಸ್ಥಿತಿ ಇದೆ ಹಾಗೂ ಒಳ್ಳೆತನವನ್ನು ಗೌರವಿಸುವವರ ಸಂಖ್ಯೆ ಕೂಡ ಕಡಿಮೆ ಇದೆ. ಆದರೆ ಇವೆಲ್ಲದರ ನಡುವೆ ನಾವು ಒಳ್ಳೆಯ ವಿಚಾರಗಳನ್ನು ಮೈಗೂಡಿಸಿಕೊಂಡರೆ ಅದನ್ನು ಗೌರವಿಸುವ ವರ್ಗವೂ ಇದ್ದು ಒಳ್ಳೆತನವನ್ನು ಮರೆಯಬೇಡಿ ಎಂದರು.

    ಹಿರಿಯ ಪತ್ರಕರ್ತ ಯು.ಎಸ್. ಶೆಣೈ ಮಾತನಾಡಿ, ಪತ್ರಿಕೋದ್ಯಮದಲ್ಲಿ ಯುವಜನತೆಗೆ ಉತ್ತಮ ಅವಕಾಶವಿದೆ. ಆದರೆ ರಂಗದಲ್ಲಿ ಒಂದಷ್ಟು ಸವಾಲುಗಳಿರುವುದುರಿಂದ ಒಂದಷ್ಟು ಅಧ್ಯಯನ ಮಾಡಿ, ಒಳಿತು-ಕೆಡುಕುಗಳನ್ನು ತಿಳಿದು ಈ ಕ್ಷೇತ್ರ ಆಯ್ಕೆ ಮಾಡಿಕೊಳ್ಳಿ ಎಂದರು.

    ಬ್ರಹ್ಮಾವರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪಡುಕರೆ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

    Click here

    Click here

    Click here

    Call us

    Call us

    ಈ ಸಂದರ್ಭ ಹಿರಿಯ ವರದಿಗಾರ, ಕಾರ್ಕಳ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ  ಪೇತ್ರಿ ಭಾಸ್ಕರ ರಾವ್ ಅವರಿಗೆ ಪತ್ರಿಕಾ ದಿನಾಚರಣೆ ಪುರಸ್ಕಾರ ನೀಡಿ ಗೌರವಿಸಲಾಯಿತು ಹಾಗೂ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಯು.ಎಸ್.ಶೆಣೈ ಅವರನ್ನು ಗೌರವಿಸಲಾಯಿತು.

    ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ, ಬ್ರಹ್ಮಾವರ ತಾಲೂಕು ಕಾರ್ಯದರ್ಶಿ ಹರೀಶ್ ಕಿರಣ್ ತುಂಗ, ಸದಸ್ಯರಾದ ರವೀಂದ್ರ ಕೋಟ, ಪ್ರವೀಣ್ ಮುದ್ದೂರು, ಗಣೇಶ್ ಸಾಬ್ರಕಟ್ಟೆ, ಪ್ರವೀಣ್ ಕುಮಾರ್, ಇಬ್ರಾಹಿಂ ಸಾಹೇಬ್, ಉಪಸ್ಥಿತರಿದ್ದರು.

    ಬಂಡೀಮಠ ಶಿವರಾಮ ಆಚಾರ್ಯ ಹಾಗೂ ಕೆ.ಜಿ.ವೈದ್ಯ ಸಮ್ಮಾನಿತರನ್ನು ಪರಿಚಯಿಸಿದರು. ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಸಂಘದ ಸದಸ್ಯ ಮೋಹನ್ ಉಡುಪ ಸ್ವಾಗತಿಸಿ, ಹರೀಶ್ ಕಿರಣ್ ತುಂಗ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    4 × 2 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.