Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಪ್ರಾಣಿಪ್ರೇಮಿ ಸುಧೀಂದ್ರ ಐತಾಳ್ ಅವರು ನಾಗರ ಪಂಚಮಿಯ ವಿಶೇಷವಾಗಿ ಜೀವಂತ ನಾಗರಹಾವಿಗೆ ಪೂಜೆ ಸಲ್ಲಿಸಿದರು ಹಾಲು ಮತ್ತು ಸೀಯಾಳ ಅಭಿಷೇಕ ನೆರವೆರಿಸಿ ಮಂಗಳಾರತಿ ಸಲ್ಲಿಸಿದರು.
ಮಣೂರು ಪಡುಕರೆಯಲ್ಲಿನ ಉಪ್ಪು ನೀರಿನ ಹೊಳೆಯಲ್ಲಿ ಕಾಂಡ್ಲ ಗಿಡದಿಂದ ಹಾವಳಿಯಿಂದ ಕೃತಕ ನೆರೆ, ರೈತ ಸಂಘ ಡಿಸಿಗೆ ಮನವಿ11/08/2026