Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ ಹಾಗೂ ಶಿಥಿಲವಾಗಿರುವ ಅರಾಟೆ ಸೇತುವೆ ಪುನರ್ ನಿರ್ಮಾಣಕ್ಕೆ ಸಂಸದ ಮನವಿ
    ಊರ್ಮನೆ ಸಮಾಚಾರ

    ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ ಹಾಗೂ ಶಿಥಿಲವಾಗಿರುವ ಅರಾಟೆ ಸೇತುವೆ ಪುನರ್ ನಿರ್ಮಾಣಕ್ಕೆ ಸಂಸದ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಈ ಕೆಳಕಂಡ ವಿಷಯಗಳ ಕುರಿತು ಮನವಿ ಮಾಡಿದರು.

    Click Here

    Call us

    Click Here

    1) ಬಹುಕಾಲದ ಬೇಡಿಕೆಯಾದ ಗಂಗೊಳ್ಳಿ-ಕುಂದಾಪುರ ಸೇತುವೆ ಪ್ರಸ್ತಾವನೆಗೆ ಅನುಮೋದನೆ ನೀಡಿ ಮಂಜೂರು ಮಾಡಲು ಕೋರಿದರು. ಗಂಗೊಳ್ಳಿಯಿಂದ ಕುಂದಾಪುರ ಕೂಗಳತೆಯ ದೂರದಲ್ಲಿದ್ದರೂ ಸೇತುವೆಯ ಸಂಪರ್ಕವಿಲ್ಲದೆ ಸುಮಾರು 18 ಕಿ. ಮೀ ಸುತ್ತಿ ಬಳಸಿ ಕುಂದಾಪುರ ತಲುಪಬೇಕಾಗಿದೆ. ಇದರಿಂದ ಇಲ್ಲಿನ ಗ್ರಾಮಸ್ಥರಿಗೆ ತುರ್ತು ಆರೋಗ್ಯ ಸಮಸ್ಯೆಯ ಸಂಧರ್ಭದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸೇತುವೆಯ ನಿರ್ಮಾಣದಿಂದ ವಾಣಿಜ್ಯ ವಹಿವಾಟಿಗೂ ಅನುಕೂಲಕರವಾಗಿ ಆರ್ಥಿಕತೆಗೆ ಬಲ ತುಂಬಲಿದೆ ಎಂದು ಮನವರಿಕೆ ಮಾಡಿದರು.

    2) ರಾಷ್ಟ್ರೀಯ ಹೆದ್ದಾರಿ-66 ರ ಅರಾಟೆ ಸೇತುವೆಯು ಶಿಥಿಲಗೊಂಡಿದ್ದು ಕಳೆದ ಹಲವಾರು ತಿಂಗಳಿನಿಂದ ಎಲ್ಲಾ ನಾಲ್ಕು ಪಥದಲ್ಲಿ ಸಂಚರಿಸಬೇಕಾದ ವಾಹನಗಳು ದ್ವಿಪಥದಲ್ಲಿ ಸಂಚಾರ ಮಾಡುತ್ತಿವೆ. ಇದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಆದಷ್ಟು ಶೀಘ್ರದಲ್ಲಿ ಹಳೆಯ ಅರಾಟೆ ಸೇತುವೆಯನ್ನು ಪುನರ್ ನಿರ್ಮಾಣ ಮಾಡಲು ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಲು ಮನವಿ ಮಾಡಿದರು.

    3) ಬೈಂದೂರು ತಾಲೂಕು ಕಛೇರಿ ಬಳಿ ಅಂಡರ್ ಪಾಸ್ ನಿರ್ಮಿಸಲು ಹಾಗೂ ಒತ್ತಿನೆಣೆ ಶ್ರೀ ರಾಘವೇಂದ್ರ ಮಠದವರೆಗೆ ಸರ್ವಿಸ್ ರಸ್ತೆ ನಿರ್ಮಿಸಲು ಮನವಿ ಮಾಡಿದರು.

    ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ ಶೀಘ್ರದಲ್ಲಿ ಎಲ್ಲಾ ಮನವಿಗಳನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    4 × 1 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.