Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಪಾಲಕರ ಮಿಲನ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಪಾಲಕರ ಮಿಲನ ಕಾರ್ಯಕ್ರಮ

    Updated:31/07/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜಗತ್ತಿನಲ್ಲಿ ನಮ್ಮ ದೇಶ ಶಕ್ತಿ ಶಾಲಿಯಾಗಿ ಬೆಳೆಯುತ್ತಿದೆ. ನಮ್ಮ ದೇಶ ಉತ್ತಮವಾಗಿದ್ದರೆ ಮಾತ್ರ ಜಗತ್ತಿನಲ್ಲಿ ಶಾಂತಿ ನೆಲೆಸಲಿದೆ. ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರಗಳನ್ನು ಉತ್ತೇಜಿಸಿ, ಮಕ್ಕಳಿಗೆ ಇದಕ್ಕೆ ಪೂರಕವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಶಿಶು ಮಂದಿರಗಳು ಸ್ಥಾಪಿತವಾಗಿದೆ. ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾ ಭವನದಲ್ಲಿ ಗುರುವಾರ ಪಾಲಕರ ಮಿಲನ ಕಾರ್ಯಕ್ರಮ ಪಾಲಕರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.

    ಕುಟುಂಬ, ಸಮಾಜ, ಗ್ರಾಮ, ರಾಜ್ಯ ಹಾಗೂ ದೇಶದಲ್ಲಿ ನಮ್ಮ ಧರ್ಮ, ಸಂಸ್ಕಾರ, ಸಂಸ್ಕೃತಿಗಳು ಗಟ್ಟಿಯಾಗಿ ಬೇರೂರಿ ಬೆಳೆದು ನಿಲ್ಲಲು ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಇದಕ್ಕೆ ಪೂರಕವಾದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.

    ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥರಾದ ಚಂದ್ರಿಕಾ ಧನ್ಯ, ಕಲ್ಪನಾ ಭಾಸ್ಕರ, ಶಿಶು ಮಂದಿರದ ಸದಸ್ಯರಾದ ಸವಿತಾ ಯು.ದೇವಾಡಿಗ, ಶ್ರೀನಿವಾಸ ಎಂ., ಭಾಸ್ಕರ ಎಚ್.ಜಿ., ವಸಂತಿ ಎನ್.ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ರತ್ನ ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಕ್ಷ ಬಿ. ಮಾಜಿ ಅಧ್ಯಕ್ಷ ಬಿ. ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮ ನಿರ್ವಹಿಸಿದರು. ರಾಘವೇಂದ್ರ ಪೈ ಸ್ವಾಗತಿಸಿ, ಕಾರ್ಯದರ್ಶಿ ಅಶ್ವಿತಾ ಜಿ. ಪೈ ವಂದಿಸಿದರು.

    ಪೋಟೊ ಪೈಲ್ ನೇಮ್ : ೩೧ಜಿಎಎನ್೮ (ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾ ಭವನದಲ್ಲಿ ಪಾಲಕರ ಮಿಲನ ಕಾರ್ಯಕ್ರಮ ನಡೆಯಿತು)

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    2 × 4 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.