Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
    ಉಡುಪಿ ಜಿಲ್ಲೆ

    ಉಡುಪಿ: ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಹಾಳಾದ ರಸ್ತೆಯ ದುರಸ್ಥಿ ಕಾರ್ಯಗಳನ್ನು ತ್ವರಿತವಾಗಿ ಮಾಡುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಹವಾಮಾನ ಇಲಾಖೆಯಿಂದ ಪ್ರತಿದಿನ ನೀಡುವ ಹವಾಮಾನ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ಹಾಗೂ ವಿಶೇಷವಾಗಿ ಮೀನುಗಾರಿಕೆಗೆ ತೆರಳುವ ಮೀನುಗಾರರುಗಳಿಗೆ ಒದಗಿಸಬೇಕು. ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೆ ಹೋಗುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್‌ಗಳನ್ನು ಬಳಸುವಂತೆ ಮನವೊಲಿಸಬೇಕು. ಸಮುದ್ರದಲ್ಲಿ ಪ್ರಕ್ಷಬ್ಧ ವಾತಾವರಣವಿದ್ದಲ್ಲಿ ಮೀನುಗಾರಿಕೆಗೆ ಹೋಗದಂತೆ ಎಚ್ಚರವಹಿಸಬೇಕು ಎಂದರು.

    ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬಂದರಿನ ವಿಸ್ತರಣೆಗೆ ಯೋಜನೆಯನ್ನು ರೂಪಿಸಬೇಕು. ನೂತನ ಹೆಜಮಾಡಿ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

    ಕರಾವಳಿ ಭಾಗಗಳಲ್ಲಿ ಕಡಲಕೊರೆತ ಪ್ರತಿ ವರ್ಷವೂ ಉಂಟಾಗುತ್ತಿದೆ. ಇವುಗಳ ತಡೆಗೆ ಶಾಶ್ವತ ವೈಜ್ಞಾನಿಕ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ಮಳೆಯಿಂದ ಭತ್ತದ ಬೆಳೆ ಹಾಗೂ ತೋಟಗಾರಿಕೆ ಹಾನಿಗಳನ್ನು ನಿಖರವಾಗಿ ಗುರುತಿಸಿ, ರೈತರಿಗೆ ಪರಿಹಾರವನ್ನು ಒದಗಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಈಗಾಗಲೇ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೈಗೊಂಡಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳನ್ನು ಮಳೆ ಕಡಿಮೆಯಾದ ಕೂಡಲೇ ಪುನರಾರಂಭಿಸಿ, ತ್ವರಿತವಾಗಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ಸಾರ್ವಜನಿಕರು ನೂತನ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ 9/11 ಎ ದಾಖಲೆಗಳನ್ನು ಪಡೆಯಲು ಕೆಲವು ನಿಯಮಾವಳಿಗಳಿಂದ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ನಿಯಮಾವಳಿಯಲ್ಲಿ ಕೆಲವೊಂದು ವಿನಾಯಿತಿ ನೀಡಿದ್ದಲ್ಲಿ ಸಮಸ್ಯೆಗಳು ಪರಿಹರಿಸಬಹುದಾಗಿದೆ. ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆಯನ್ನು ಕೂಡಲೇ ಕಳುಹಿಸಿ ಎಂದರು.

    ಜಲಜೀವನ್ ಮಿಷನ್ ಅಡಿಯಲ್ಲಿ ಗ್ರಾಮಪಂಚಾಯತಿ ವ್ಯಾಪ್ತಿಯ ಮನೆಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ 525 ನಳ ಸಂಪರ್ಕ ಕಾಮಗಾರಿಗಳಲ್ಲಿ 487 ಪೂರ್ಣಗೊಳಿಸಲಾಗಿದೆ. ಪ್ರಗತಿಯಲ್ಲಿರುವ 38 ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

    ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    12 + nine =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.