Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಾನುವಾರು ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಬಂಧಿಸಿದ ಗಂಗೊಳ್ಳಿ ಪೊಲೀಸರು
    ಅಪಘಾತ-ಅಪರಾಧ ಸುದ್ದಿ

    ಜಾನುವಾರು ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಬಂಧಿಸಿದ ಗಂಗೊಳ್ಳಿ ಪೊಲೀಸರು

    Updated:07/08/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ರಸ್ತೆ ಬದಿಯಲ್ಲಿ ಮಲಗಿರುವ ದನವನ್ನು ಹಿಂಸಾತ್ಮ ಕವಾಗಿ ಹಿಡಿದುಕೊಂಡು ಕಾರಿನ ಹಿಂಬದಿ ಡಿಕ್ಕಿಗೆ ತುಂಬಿಸಿಕೊಂಡಿದ್ದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡುಬಿದಿರೆ ನಿವಾಸಿ ಮೊಹಮ್ಮದ್‌ ಅನ್ಸಾರ್‌ ಯಾನೆ ಅನ್ಸಾರ್‌ ತೋಡಾರ್‌ (32) ಬಂಧಿತ ಆರೋಪಿ. ಈತನ ಮೇಲೆ ಈಗಾಗಲೇ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು  ಹಾಸನ ಜಿಲ್ಲೆಗಳಲ್ಲಿ ಒಟ್ಟೂ 13 ಪ್ರಕರಣಗಳಿವೆ.

    Click Here

    Call us

    Click Here

    ಜುಲೈ 31ರಂದು ಗಂಗೊಳ್ಳಿ ಗ್ರಾಮದ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, ಮೇಲ್‌ ಗಂಗೊಳ್ಳಿ ಸಮೀಪ ತೆರಳುತ್ತಿದ್ದಾಗ  ಬಿಳಿ ಬಣ್ಣದ ಕ್ರೆಟಾ ಕಾರನಲ್ಲಿ ರಸ್ತೆಯ ಬದಿಯಲ್ಲಿ ಮಲಗಿರುವ ದನವನ್ನು ಹಿಂಸಾತ್ಮಕವಾಗಿ ಹಿಡಿದುಕೊಂಡು ಕಾರಿನ ಹಿಂಬದಿ ಡಿಕ್ಕಿಗೆ ತುಂಬಿಸಿಕೊಂಡಿದ್ದ ಗಮನಕ್ಕೆ ಬಂಧಿದೆ. ಗಸ್ತಿನಲಿದ್ದ ಪೊಲೀಸರು ಗಮನಿಸಿದಾಗ ಕಾರನ್ನು ವೇಗವಾಗಿ ತ್ರಾಸಿ ಕಡೆಗೆ ಚಲಾಯಿಸಿದ್ದಾರೆ. ಪೊಲೀಸರು ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದು ಅಲ್ಲಿಂದ ಪರಾರಿಯಾಗಿದ್ದರು. ಜಾನುವಾರು ವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ ಕೊಂಡೊಯ್ದ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

    ಆರೋಪಿಯ ಪತ್ತೆಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಿಂದ ವಿಶೇಷ ತಂಡ ರಚಿಸಿ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿಮೊಹಮ್ಮದ್‌ ಅನ್ಸಾರ್‌ ಎಂಬಾತನನ್ನು ಮಂಗಳೂರಿನ ಕೂಳೂರಿನಲ್ಲಿ ಕೃತ್ಯಕ್ಕೆ ಬಳಸಿದ ಕಾರು ಸಮೇತ ವಶಕ್ಕೆ ಪಡೆದು ಅಗಸ್ಟ್‌ 07ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳು ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್‌ ಮಾಡಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿತನ ಮೇಲೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಒಟ್ಟೂ 13 ಪ್ರಕರಣಗಳು ದಾಖಲಾಗಿರುತ್ತದೆ. ಗಂಗೊಳ್ಳಿ ದನಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ  ಇನ್ನೂ ಉಳಿದ 3 ಆರೋಪಿತರನ್ನು ಪತ್ತೆಮಾಡಬೇಕಿದೆ.

    ಕೃತ್ಯಕ್ಕೆ ಬಳಸಿದ ಬಿಳಿ ಬಣ್ಣದ ಕ್ರೆಟಾ ಕಾರ್ ( ಅಂದಾಜು ಮೌಲ್ಯ 6‌ ಲಕ್ಷ ರೂಪಾಯಿ) ಹಾಗೂ 1 ಮೊಬೈಲ್‌ ಪೋನ್ ಗಳನ್ನು (ಅಂದಾಜು ಮೌಲ್ಯ 5 ಸಾವಿರ) ಸ್ವಾದೀನಪಡಿಸಿಕೊಳ್ಳಲಾಗಿದೆ.            

    ಗಂಗೊಳ್ಳಿ ಪೊಲೀಸ್ ಠಾಣಾ ಪಿ.ಎಸ್.ಐ ಪವನ್‌ ನಾಯಕ್  (ಕಾ & ಸು), ಬಸವರಾಜ ಕನಶೆಟ್ಟಿ (ತನಿಖೆ), ಹಾಗೂ ಸಿಬ್ಬಂದಿಗಳಾದ ಕೃಷ್ಣ ದೇವಾಡಿಗ, ಚೇತನ್‌, ಶಾಂತರಾಮ ಶೆಟ್ಟಿ, ಸುರೇಶ್, ಸಚಿನ್‌ ಶೆಟ್ಟಿ , ರಾಜು ಹಾಗೂ ಸಂದೀಪ ಕುರಣಿ, ಪ್ರಸನ್ನ, ರಾಘವೇಂದ್ರ  ಪೂಜಾರಿ,ಮಾಳಪ್ಪ ದೇಸಾಯಿ, ಚಿದಾನಂದ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ತಂಡಕ್ಕೆ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್‌ – ಐಪಿಎಸ್ ಅವರು ಅಭಿನಂದಿಸಿರುತ್ತಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ

    03/02/2026

    ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ

    03/02/2026

    ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ

    03/02/2026
    Leave A Reply Cancel Reply

    3 × 3 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ
    • ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ
    • ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    • ಕುಂದಾಪುರ: ಟ್ಯಾಟೂ ಕಲಾವಿದನ ಎದೆಗೆ ಗುಂಡು
    • ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.