Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಜಿ.ಎಸ್.ಬಿ. ಮಹಿಳಾ ಮಂಡಳಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಜಿ.ಎಸ್.ಬಿ. ಮಹಿಳಾ ಮಂಡಳಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಜಿ.ಎಸ್.ಬಿ. ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಆಶೀರ್ವಾದ, ಮಾರ್ಗದರ್ಶನದಲ್ಲಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವಿದ್ಯಾಧಿರಾಜ ಸಭಾಭವನದಲ್ಲಿ ಶುಕ್ರವಾರ ಜರಗಿತು.

    Click Here

    Call us

    Click Here

    ದೇವಳದ ತಾಂತ್ರಿಕ ಜಿ.ವಸಂತ ಭಟ್ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವೃತದ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಯಿತು. ಜಿಎಸ್‌ಬಿ ಸಮಾಜದ ಮುತ್ತೈದೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

    ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ, ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಜಿಎಸ್‌ಬಿ ಮಹಿಳಾ ಮಂಡಳಿ ಅಧ್ಯಕ್ಷೆ ವಿಜಯಶ್ರೀ ವಿ.ಆಚಾರ್ಯ, ಕಾರ್ಯದರ್ಶಿ ವೈಭವಿ ವಿ.ಶೆಣೈ, ಪುರೋಹಿತರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಜಿಎಸ್‌ಬಿ ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸಮಾಜಬಾಂಧವರು, ಊರಿನ ಹತ್ತು ಸಮಸ್ತರು, ಮತ್ತಿತರರು ಉಪಸ್ಥಿತರಿದ್ದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    twenty + five =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.