Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಅಮೃತೇಶ್ವರೀ ದೇಗುಲದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ
    ಇಂದಿನ ಸಿನಿಮಾ

    ಕೋಟ ಅಮೃತೇಶ್ವರೀ ದೇಗುಲದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕೋಟ ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ  ಶುಕ್ರವಾರದಂದು ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ಜರಗಿತು.

    Click Here

    Call us

    Click Here

    ಈ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಬೆಳಿಗ್ಗೆ 9.30ಕ್ಕೆ ಆರಂಭಗೊಂಡಿತು. ಸಾವಿರಾರು ಭಕ್ತರು ಶ್ರೀ ದೇಗುಲದಲ್ಲಿ ನಡೆದ ವಿವಿಧ ಪೂಜಾ ಕಾರ್ಯದಲ್ಲಿ ಭಾಗಿಯಾದರು.

    ದೇಗುಲದಲ್ಲಿ ವಿಶೇಷ ಹೂವಿನ ಅಲಂಕಾರ, ಸಹಸ್ರ ಕುಂಕುಮಾರ್ಚನೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

    ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ನೇತೃತ್ವದಲ್ಲಿ ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ ದಂಪತಿಗಳು ಪೂಜಾ ವಿಧಿವಿಧಾನದಲ್ಲಿ ಪಾಲ್ಗೊಂಡರು.

    ಶ್ರೀ ದೇವಿ ಅಮೃತೇಶ್ವರೀ ಗೆ ವರಮಹಾಲಕ್ಷ್ಮೀ ಅಂಗವಾಗಿ ವಿಶೇಷ ಅಲಂಕಾರ  ಭಕ್ತ ಮಹಾಶಯನ್ನು ವಿಶೇಷವಾಗಿ ಸೆಳೆಯಿತು.

    Click here

    Click here

    Click here

    Click Here

    Call us

    Call us

    ದೇಗುಲದ ಟ್ರಸ್ಟಿಗಳಾದ ಗಣೇಶ್ ನೆಲ್ಲಿಬೆಟ್ಟು, ಶಿವ ಪೂಜಾರಿ, ರತನ್ ಐತಾಳ್, ಸುಧಾ ಪೂಜಾರಿ, ಜ್ಯೋತಿ ಡಿ.ಕಾಂಚನ್, ಅರ್ಚಕ ಪ್ರತಿನಿಧಿಗಳಾದ ಸುಬ್ರಾಯ ಜೋಗಿ, ದಿನೇಶ್ ಜೋಗಿ ಮತ್ತಿತರರು ಇದ್ದರು. ಧಾರ್ಮಿಕ ವಿಧಿವಿಧಾನವನ್ನು ವೇ.ಮೂ ಮಧುಸೂದನ ಬಾಯರಿ ನೆರವೆರಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಕೋಟ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

    20/05/2026

    ಪಂಚವರ್ಣದಿಂದ ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ತೆರವು – ಹರ್ಷ ಪೂಜಾರಿ ಪ್ರಶಂಸೆ

    20/04/2026
    Leave A Reply Cancel Reply

    10 − 8 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.