Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ಪ.ಪೂ ಕಾಲೇಜಿನಲ್ಲಿ ಕಾಲೇಜು ವಿಭಾಗದ ಕ್ರೀಡಾ ಚಟುವಟಿಕೆಗಳ ಜಿಲ್ಲಾ ಮಟ್ಟದ ಸಭೆ
    ಊರ್ಮನೆ ಸಮಾಚಾರ

    ಜನತಾ ಪ.ಪೂ ಕಾಲೇಜಿನಲ್ಲಿ ಕಾಲೇಜು ವಿಭಾಗದ ಕ್ರೀಡಾ ಚಟುವಟಿಕೆಗಳ ಜಿಲ್ಲಾ ಮಟ್ಟದ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ) ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪ್ರಾಂಶುಪಾಲರ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಭೆ 2025-26ನೇ ಶೈಕ್ಷಣಿಕ ವರ್ಷದ ಕಾಲೇಜು ವಿಭಾಗದ ಕ್ರೀಡಾ ಚಟವಟಿಕೆಗಳ ಕುರಿತಾಗಿ ಸಭೆ ಹಾಗೂ ಕ್ರೀಡಾ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವು ಜನತಾ ಪದವಿ ಕಾಲೇಜಿನಲ್ಲಿ ನಡೆಯಿತು.

    Click Here

    Call us

    Click Here

    ಉಡುಪಿ ಜಿಲ್ಲಾ ಉಪನಿರ್ದೇಶಕರಾದ  ಮಾರುತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳ ಪಾತ್ರ ಪ್ರಮುಖವಾದ್ದು. ಈ ಶೈಕ್ಷಣಿಕ ವರ್ಷದ ಎಲ್ಲಾ ಕ್ರೀಡಾ ಚಟುವಟಿಕೆಗಳನ್ನು ಸಮರ್ಪಕವಾಗಿ ಆಯೋಜಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಜಿಲ್ಲೆ ಗುರುತಿಸುವ ಕಾರ್ಯವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ಶುಭ ಹಾರೈಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ  ಗಣೇಶ ಮೊಗವೀರ ಅವರು ಮಾತನಾಡಿ, ವಿದ್ಯಾರ್ಥಿಗಳ ಕಲಿಕೆ ನಾಲ್ಕು ಗೋಡೆಯೊಳಗಷ್ಟೆ ಸೀಮಿತವಾಗದೆ ಅದರಿಂದ ಆಚೆಗೆ ಬಂದಾಗ ಆ ಮೂಲಕ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದರು.

    ಕಾರ್ಯಕ್ರಮದದಲ್ಲಿ  ಕಳೆದ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ 35 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

    ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ವರ್ಗೀಸ್, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಯಾನಂದ ಪೈ, ಶಾಲಾ ಶಿಕ್ಷಣ (ಪದವಿಪೂರ್ವ)ವಿಭಾಗದ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಎ., ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಕ್ರೀಡಾ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಕ್ರೀಡಾ ಕಾರ್ಯದರ್ಶಿ ವಿಜಯ ರಾವ್‌, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ,

    Click here

    Click here

    Click here

    Click Here

    Call us

    Call us

    ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸತೀಶ್ ಹೆಗ್ಡೆ ಶಾನಾಡಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಸುಕೇಶ ಶೆಟ್ಟಿ ಹೊಸಮಠ,ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ರವೀಂದ್ರ ಉಪಾಧ್ಯಾಯ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ದಿನೇಶ ಕೊಡವೂರು, ಸರ್ಕಾರಿ ಪದವಿಪೂರ್ವ ಕಾಲೇಜು ಸಾಣೂರು ಇಲ್ಲಿಯ ಪ್ರಾಂಶುಪಾಲರಾದ ಶ್ರೀಮತಿ ಸುಚೇತ ಉಪಸ್ಥಿತರಿದ್ದರು.

    ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಪ್ರಾಸ್ತಾವಿಕ ಮಾತಾನಾಡಿ ಸ್ವಾಗತಿಸಿದರು, ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿ, ಉಮೇಶ ನಾಯ್ಕ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    5 × four =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.