Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವೃತ್ತ ಮಟ್ಟದ 14ರ ವಯೋಮಾನದ ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.