Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ
    ಊರ್ಮನೆ ಸಮಾಚಾರ

    ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನಲ್ಲಿ ಶನಿವಾರ ಪೋಷಕರ ಸಭೆ ಆಯೋಜಿಸಲಾಯಿತು.

    Click Here

    Call us

    Click Here

    ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್ ಕಾರ್ಯಕ್ರಮವನ್ನು  ಉದ್ಘಾಟಿಸಿ ವಿದ್ಯಾರ್ಥಿ ಕಲಿಕೆಯಲ್ಲಿ ಪೋಷಕರ ಪಾತ್ರದ ಕುರಿತು ಮಾತನಾಡಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿರುವ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ವಾರ್ಷಿಕ ಯೋಜನೆಯ ಕುರಿತು ಹಾಗೂ ಕಾಲೇಜಿನ ನಿಯಮಗಳ ಕುರಿತು ಮಾತನಾಡಿದರು.

    ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    fourteen − thirteen =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.