Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆಯಿಂದ ದಿಟ್ಟ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    ಉಡುಪಿ ಜಿಲ್ಲೆ

    ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆಯಿಂದ ದಿಟ್ಟ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    Click Here

    Call us

    Click Here

    ಅವರು ಉಡುಪಿ ಚೆಂಬರ್ ಆಫ್ ಕಾಮರ್ಸ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಅಳವಡಿಸಲು ಉದ್ದೇಶಿಸಲಾಗಿರುವ ಶ್ಯೇನ ದೃಷ್ಟಿ (ಸಿಸಿಟಿವಿ ಅಳವಡಿಕೆ) ಕೇಂದ್ರಕ್ಕೆ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿ, ಸಿಸಿಟಿವಿ ಅಳವಡಿಕೆಯಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟಬಹುದು ಎಂದರು.

    ಜಿಲ್ಲೆಯ 207 ಜಂಕ್ಷನ್‌ಗಳಲ್ಲಿ 621 ನೈಟ್ ವಿಸನ್ ಕ್ಯಾಮೆರಾಗಳು ಮತ್ತು 10 ಜಿಲ್ಲಾ ಗಡಿ ರಸ್ತೆಗಳಲ್ಲಿ 20 ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಯೋಜನೆಗೆ ಸುಮಾರು 2.50  ರಿಂದ 3 ಕೋಟಿ ರೂಪಾಯಿ ವೆಚ್ಚವಾಗುತ್ತಿದ್ದು, ಇದನ್ನು ಸಂಪೂರ್ಣವಾಗಿ ಉಡುಪಿ ವಾಣಿಜ್ಯೋದ್ಯಮ ಮಂಡಳಿಯು  ನೀಡಿದೆ. ಇದಕ್ಕಾಗಿ ಚೆಂಬರ್ ಆಫ್ ಕಾಮರ್ಸ್ ಸಂಘಟನೆಗೆ ನಾನು ಜಿಲ್ಲಾಡಳಿತ ಮತ್ತು ಸರ್ಕಾರದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸಚಿವರು ಹೇಳಿದರು.

    ಈ ಸಂದರ್ಭದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    11 − nine =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.