Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊರಗ ಬುಡಕಟ್ಟು ಸಮುದಾಯದವರಿಗೆ ಮೂಲಭೂತ ದಾಖಲಾತಿಗಳಿಗೆ ಸಂಬಂಧಿಸಿದ ತರಬೇತಿ
    ಊರ್ಮನೆ ಸಮಾಚಾರ

    ಕೊರಗ ಬುಡಕಟ್ಟು ಸಮುದಾಯದವರಿಗೆ ಮೂಲಭೂತ ದಾಖಲಾತಿಗಳಿಗೆ ಸಂಬಂಧಿಸಿದ ತರಬೇತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಆದಿವಾಸಿ ಜೀವನ ಶಿಕ್ಷಣ ಕೇಂದ್ರ ಪೆರ್ನಾಲ್ ನಲ್ಲಿ ಕಾಪು ತಾಲೂಕು ಮಟ್ಟದ ಸಮುದಾಯದ ಯುವಜನತೆಗೆ  ಸಾಮಾಜಿಕ ಭದ್ರತಾ ಯೋಜನೆಗಳು ಹಾಗೂ ಮೂಲಭೂತ ದಾಖಲಾತಿಗಳಿಗೆ ಸಂಬಂಧಿಸಿದ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು.

    Click Here

    Call us

    Click Here

    ಕಾಪು ತಾಲೂಕು ತಹಶೀಲ್ದಾರರಾದ ಪ್ರತಿಭಾ ಅವರು ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಭಾರತ ದೇಶದ ಪ್ರಜೆಗಳಾಗಿ ಪ್ರತಿಯೊಬ್ಬ ವ್ಯಕ್ತಿಯು ಮೂಲಭೂತ ದಾಖಲಾತಿಗಳನ್ನು ಹೊಂದುವುದು ಅತ್ಯವಶ್ಯಕ. ಆರ್ಥಿಕವಾಗಿ ಹಿಂದುಳಿದ ಸಮುದಾಯವನ್ನು ಸರ್ಕಾರದ ಬೇರೆ ಬೇರೆ ಇಲಾಖೆಗಳ ಮುಖಾಂತರ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಸಂದರ್ಭದಲ್ಲಿ ಯೋಜನೆಗಳನ್ನು ಪಡೆಯಲು ಆವಶ್ಯಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವೆಲ್ಲವನ್ನು ಪಡೆಯಲು ಶಿಕ್ಷಣ ಹಾಗೂ ತರಬೇತಿಗಳು ಮುಖ್ಯ. ಜ್ಞಾನವೇ ಶಕ್ತಿ ಜ್ಞಾನ ಮತ್ತು ಆತ್ಮವಿಶ್ವಾಸವನ್ನು ಬೆಳೆಸಿಕೊಂಡಾಗ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದರು.

    ನಂತರ ಗ್ರಾಮ ಸಹಾಯಕರಾದ ಶ್ರೀನಿವಾಸ್ ಅವರು ಕಂದಾಯ ಇಲಾಖೆಯಲ್ಲಿ ಸಿಗುವಂತಹ ಯೋಜನೆಗಳು ವಿವಿಧ ಪಿಂಚಣಿಗಳು  ಹಾಗೂ ಭೂಮಿಯ ಖಾತಾ ಬದಲಾವಣೆ ದಾಖಲಾತಿಗಳು ಇದಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ವಿಧಾನಗಳು ಸಲ್ಲಿಸಬೇಕಾಗಿರುವ ದಾಖಲೆಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.

    ವೇದಿಕೆಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿನಯ ಅಡ್ವೇ ಮತ್ತು ಕಾಪು ಸಂಘದ ಅಧ್ಯಕ್ಷರಾದ ಶೇಖರ ಕಾಪು ಉಪಸ್ಥಿತರಿದ್ದರು.  ಐವತ್ತಕ್ಕೂ ಅಧಿಕ ಮಂದಿ ಸಮುದಾಯ ಭಾಂಧವರು ಭಾಗವಹಿಸಿದ್ದರು.

    ಒಕ್ಕೂಟದ ಸಂಯೋಜಕರಾದ ಪುತ್ರನ್ ಹೆಬ್ರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನರಸಿಂಹ ಪೆರ್ಡೂರು ಧನ್ಯವಾದ ಗೈದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    13 − 6 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.