Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುದೂರು: ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ
    ಊರ್ಮನೆ ಸಮಾಚಾರ

    ಮುದೂರು: ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ

    Updated:19/08/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮುದೂರು ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಮುದೂರು, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮಂದರ್ತಿ ಶಿರೂರು ಮುದ್ದು ಮನೆ ಇವರ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಠಾರದಲ್ಲಿ ಜರುಗಿತು.

    Click Here

    Call us

    Click Here

    ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿಜಯ ಶಾಸ್ತ್ರಿ ಮುದೂರು ಅವರು ಅಧ್ಯಕ್ಷತೆ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ  ಎನ್‌ಸಿಡಿ ವೈದ್ಯಾಧಿಕಾರಿ ಡಾ. ನಿವೇದಿತಾ, ಜಡ್ಕಲ್ ಗ್ರಾಮ ಪಂಚಾಯತ್  ಸದಸ್ಯ ಸೂಲ್ಯ ಭೋವಿ ನಾಗದ್ದೆ, ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಪ್ರಭಾಕರ್ ಪೂಜಾರಿ‌, ಊರಿನ ಎಲ್ಲಾ ಶಿಬಿರ್ತಿಗಳು ಮತ್ತು ಎಲ್ಲಾ ಇಲಾಖೆ ಸಿಬ್ಬಂದಿಗಳು, ಕೊಲ್ಲೂರು ವಲಯದ ಎಲ್ಲಾ ಆಶಾ ಕಾರ್ಯಕರ್ತೆಯರು ಪಾಲ್ಗೊಡಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    three × four =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.