Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ – ಸಂಸ್ಥೆಗಳ ನೋಂದಣಿ ಕಡ್ಡಾಯ
    ಉಡುಪಿ ಜಿಲ್ಲೆ

    ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ – ಸಂಸ್ಥೆಗಳ ನೋಂದಣಿ ಕಡ್ಡಾಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿಕಲಚೇತನ ವ್ಯಕ್ತಿಗಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನ ಸಂಘಗಳು ಕಡ್ಡಾಯವಾಗಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಕಾಯ್ದೆಯ ಸೆಕ್ಷನ್ 50, 51 ಮತ್ತು 52 ರ ಪ್ರಕಾರ ಸೇವಾಸಿಂಧು ತಂತ್ರಾಂಶದ ಮೂಲಕ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೋಂದಣಿ ಮಾಡಿಸಿಕೊಳ್ಳಬೇಕು. ಈ ರೀತಿ ನೋಂದಣಿಯಾದ ಸಂಸ್ಥೆಗಳು ತಮ್ಮ ನೋಂದಣಿಯನ್ನು ಪ್ರತಿ 5 ವರ್ಷಗಳಿಗೊಮ್ಮೆ ನವೀಕರಿಸಬೇಕಾಗಿರುತ್ತದೆ.

    Click Here

    Call us

    Click Here

    ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಪ್ರಕಾರ ನೋಂದಣಿಯಾಗದೆ ವಿಕಲಚೇತನ ವ್ಯಕ್ತಿಗಳಿಗೆ ಕಾರ್ಯನಿರ್ವಹಿಸುತ್ತಿದ್ದು, ನೋಂದಣಿ ಮಾಡಿಕೊಳ್ಳದೆ ಕಾರ್ಯನಿರ್ವಹಿಸುತ್ತಿರುವ/ ನವೀಕರಣ ಚಾಲ್ತಿಯಲ್ಲಿ ಇಲ್ಲದಿರುವ ಸಂಸ್ಥೆಗಳ ವಿರುದ್ಧ ನೇರವಾಗಿ ಸಂಬಂಧಪಟ್ಟ ಆರಕ್ಷಕ ಠಾಣೆಗಳಲ್ಲಿ ಎಫ್.ಐ.ಆರ್ ದಾಖಲಿಸಲು ಅವಕಾಶವಿರುತ್ತದೆ.

    ಆದ್ದರಿಂದ ಜಿಲ್ಲೆಯಲ್ಲಿ ವಿಕಲಚೇತನ ಮಕ್ಕಳು ಮತ್ತು ವ್ಯಕ್ತಿಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಮತ್ತು ವಿಕಲಚೇತನ ಸಂಘಗಳು ಕಡ್ಡಾಯವಾಗಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016 ರ ಕಾಯ್ದೆಯ ಅಡಿ ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in/Sevasindhu/DepartmentServices ನಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ ನಂತರ ಭೌತಿಕ ಪ್ರತಿಯನ್ನು ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್
    • ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ
    • ಭಾರತ್ ಸ್ಕೌಟ್ಸ್ ‍‍‍ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ
    • ಕೋಟ ಪಂಚವರ್ಣ ಸಂಘಟನೆ ಕಛೇರಿ ಸ್ಥಳಾಂತರ
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.