Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು
    ಉಡುಪಿ ಜಿಲ್ಲೆ

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು.

    Click Here

    Call us

    Click Here

    ಪ್ರಾಥಮಿಕ ಶಾಲಾ ಮಕ್ಕಳಿಗೆ ಕಾರಂತರ ಬಾಲಪ್ರಪಂಚದ ಚಿತ್ರಗಳನ್ನು ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಾಲಪ್ರಪಂಚದ ಚಿತ್ರಗಳ ರಂಗವಲ್ಲಿಯನ್ನು ಸ್ಥಳದಲ್ಲೇ ಬಿಡಿಸುವ ಸ್ಪರ್ಧೆ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನನ್ನ ದೃಷ್ಟಿಯಿಂದ ಕಾರಂತರ ಬದುಕು ಮತ್ತು ಬರಹ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ, ಕಾರಂತರ ಯಾವುದಾದರೂ ಒಂದು ಕೃತಿಯ ಬಗ್ಗೆ ಪದವಿ ಕಾಲೇಜು, ಸ್ನಾತಕೋತ್ತರ ಪದವಿ ಹಾಗೂ ಸಾರ್ವಜನಿಕರಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರಬಂಧವು ಫುಲ್ ಸ್ಕೇಪ್ ಹಾಳೆಯ ಎರಡು ಸಾವಿರ ಶಬ್ದಗಳನ್ನು ಮೀರಬಾರದು. ಪ್ರತಿ ವಿಭಾಗದಲ್ಲೂ ಪ್ರಥಮ ದ್ವೀತಿಯ ಹಾಗೂ ತೃತೀಯ ಬಹುಮಾನಗಳನ್ನು ಪ್ರಶಸ್ತಿ ಪತ್ರದೊಂದಿಗೆ ಪುಸ್ತಕ ರೂಪದಲ್ಲಿ ನೀಡಲಾಗುವುದು.

    ಪ್ರಬಂಧಗಳನ್ನು ಸದಸ್ಯ ಕಾರ್ಯದರ್ಶಿ, ಡಾ. ಶಿವರಾಮ ಕಾರಂತ ಟ್ರಸ್ಟ್, ಸಹಾಯಕ ನಿರ್ದೇಶಕರ ಕಛೇರಿ ಆವರಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವರಾಮ ಕಾರಂತ ಕಲಾಗ್ರಾಮ ಪ್ರಗತಿನಗರ, ಅಲೆವೂರು ಉಡುಪಿ- 576104 ಇವರಿಗೆ ಸೆಪ್ಟಂಬರ್ 15 ರೊಳಗೆ ಕಳುಹಿಸಬಹುದಾಗಿದೆ.

    ಹೆಚ್ಚಿನ ವಿವರಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಅಥವಾ ಮೊಬೈಲ್ ಸಂಖ್ಯೆ: 9964583433 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    18 + 19 =

    Call us

    Click Here

    Call us

    Call us

    Call us
    Highest Viewed Recently
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    • ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.