Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್‌ ಅಂಬೇಡ್ಕರ್‌ ಅನುಯಾಯಿಗಳ ನಿಯೋಜನೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್‌ ಅಂಬೇಡ್ಕರ್‌ ಅನುಯಾಯಿಗಳ ನಿಯೋಜನೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ. ಬಿ.ಆರ್ ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 2 ರಂದು ನಡೆಯುವ ಪರಿವರ್ತನಾ ದಿನಕ್ಕೆ ಭೇಟಿ ನೀಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://swd.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಸೆಪ್ಟಂಬರ್ 9 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಯೊಂದಿಗೆ ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ ಎಂ.ಜಿ.ಎಂ ಸಂಧ್ಯಾ ಕಾಲೇಜಿನಲ್ಲಿ ‘ವಾಕ್ – ಸ್ಟೆಪ್ ಬೈ ಸ್ಟೆಪ್ – ಪ್ರೇರಣಾದಾಯಕ ಕಾರ್ಯಕ್ರಮ

    01/10/2026

    ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮ ಮಂಡಳಿಯ ಪದಗ್ರಹಣ

    30/09/2026

    ಉಡುಪಿ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

    30/09/2026
    Leave A Reply Cancel Reply

    nineteen − eight =

    Call us

    Click Here

    Call us

    Call us

    Call us
    Highest Viewed Recently
    • ಡಾ .ಬಿ.ಬಿ. ಹೆಗ್ಡೆ ಕಾಲೇಜು: ಮೂಟ್ ಕೋರ್ಟ್ ಮಾದರಿಯ ಅಂತರ್ ತರಗತಿ ಕಾನೂನು ಸ್ಪರ್ಧೆ ʼವಿಧಿಕ್ತʼ ಸಂಪನ್ನ
    • ಕೋಟ ಸೇವಾ ಸಂಗಮ ಶಿಶು ಮಂದಿರ: ದಸರಾ ಶಿಬಿರ ಆಯೋಜನೆ 
    • ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಶ್ಲಾಘನೀಯ: ರವೀಂದ್ರ ಕೋಟ
    • ತ್ಯಾಜ್ಯ ಕಡಿತವೇ ಮೊದಲ ಹೆಜ್ಜೆ; ಪ್ರತಿ ಗ್ರಾಮವೂ ಸ್ವಚ್ಛತೆಯ ಮಾದರಿಯಾಗಬೇಕು: ವಿವೇಕ ಆಳ್ವ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ಷಕ – ಶಿಕ್ಷಕರ ಸಂಘದ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.