Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದಿಂದ 268ನೇ ಹಸಿರುಜೀವ ಸಮರ್ಪಣಾ ಅಭಿಯಾನ
    ಊರ್ಮನೆ ಸಮಾಚಾರ

    ಪಂಚವರ್ಣದಿಂದ 268ನೇ ಹಸಿರುಜೀವ ಸಮರ್ಪಣಾ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಒರ್ವ ವ್ಯಕ್ತಿ ಸಾಮಾಜಿಕ ಚಟುವಟಿಕೆಯ ಮೂಲಕ ಈ ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡಿ ಅತಿ ಚಿಕ್ಕ ಸಮಯದಲ್ಲಿ ಜನಸಾಮಾನ್ಯರ ಮನಸ್ಸನ್ನು ಗೆದ್ದಿದ್ದಾರೆ ಎಂದು ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ, ಇಂಡಿಕಾ ಕಲಾ ಬಳಗ ಪಡುಕರೆ ಇವರ ಸಹಯೋಗದೊಂದಿಗೆ 268ನೇ ಭಾನುವಾರದ ಪರಿಸರಸ್ನೇಹಿ ಹಸಿರುಜೀವ ಕಾರ್ಯಕ್ರಮವನ್ನು ಇತ್ತೀಚಿಗೆ ನಿಧನರಾದ ಸಂಘದ ಸದಸ್ಯ ಸಂತೋಷ್ ಮೇಷ್ಟ್ರಿಗೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪಂಚವರ್ಣ ಸಂಘಟನೆ ನಿರಂತರ ನಡೆಸುವ ಪರಿಸರ ಸ್ನೇಹಿ ಕಾರ್ಯಕ್ರಮವನ್ನು ಒರ್ವ ಸದಸ್ಯನಿಗೆ ಸಮರ್ಪಿಸಿದ ರೀತಿ ನಿಜಕ್ಕೂ ಶ್ಲಾಘನೀಯ ಎಂದರು.

    ಈ ಸಂದರ್ಭದಲ್ಲಿ ಕೋಟ ರಾಷ್ಟ್ರೀಯ ಹೆದ್ದಾರಿ ಹಲವು ಭಾಗಗಳಲ್ಲಿ ಗಿಡ ನೆಡಲಾಯಿತ್ತಲ್ಲದೆ ನೆಟ್ಟ ಗಿಡಗಳ ಆರೈಕೆಯ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತು.

    ಕೋಟ ಗ್ರಾಮ ಪಂಚಾಯತ್ ಸದಸ್ಯ ಅಜಿತ್ ದೇವಾಡಿಗ, ಪಂಚವರ್ಣದ ಉಪಾಧ್ಯಕ್ಷರಾದ ದಿನೇಶ್ ಆಚಾರ್, ಸಂತೋಷ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಇಂಡಿಕಾ ಕಲಾ ಬಳಗ ಪಡುಕರೆ ಇದರ ಪ್ರಭಾಕರ್, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಇದ್ದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮವನ್ನು ಸಲಹಾ ಸಮಿತಿಯ ರವೀಂದ್ರ ಕೋಟ ಸಂಯೋಜಿಸಿದರು. ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ, ಸಮುದ್ಯತಾ ಕೋಟ ಗಿಡ ನೀಡಿ ಸಹಕರಿಸಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    12 − 11 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.