Share Facebook Twitter WhatsApp LinkedIn ಕುಂದಾಪುರ: ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆದ ಚೈತನ್ಯ ಆರ್ಟ್ಸ್ ಅಕಾಡೆಮಿ (ಸಾಂಸ್ಕೃತಿಕ ಪ್ರತಿಭಾನ್ವೇಷಣ ಕೇಂದ್ರ) ಸಂಸ್ಥೆಯಿಂದ ಗುರು ಪುರಸ್ಕಾರ್ ನೀಡಿ ಗೌರವಿಸಲಾಯಿತು. ಸಂದೀಪ್ ಅವರ ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಇತರೇ ಸಾಂಸ್ಕೃತಿಕ ವಿಭಾಗದ ಸಾಧನೆ ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. Sandeep Shetty Heggadde