Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

    Updated:01/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ” ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

    ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”, “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.

    ಅರ್ಜಿಗಳನ್ನು 2025ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು – 560 001 ಅಥವಾ ಇ-ಮೇಲ್ ವಿಳಾಸ informationdiprawards@gmail.com ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    13 + six =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.