Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2006-07 ನೇ ಸಾಲಿನಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಾಯಿಸಿ, 18 ವರ್ಷ ಪೂರ್ಣಗೊಂಡಿರುವ ಅರ್ಹ ಫಲಾನುಭವಿಗಳಿಂದ (ಮರಣ ಹೊಂದಿರುವ ಹಾಗೂ ಅನರ್ಹ ಫಲಾನುಭವಿಗಳನ್ನು ಹೊರತುಪಡಿಸಿ) ಪರಿಪಕ್ವ ಮೊತ್ತ ರೂ. 32,351 ಅನ್ನು ಎಲ್.ಐ.ಸಿ ಸಂಸ್ಥೆಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.

    Click Here

    Call us

    Click Here

    ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 3405 ಫಲಾನುಭವಿಗಳನ್ನು ನೋಂದಾಯಿಸಿಕೊಂಡಿದ್ದು, ಅವರಲ್ಲಿ ಕೆಲವು ಫಲಾನುಭವಿಗಳು ವಲಸೆ ಹೋಗಿರುವುದು ಮತ್ತು ದಾಖಲಾತಿಗಳನ್ನು ತಡವಾಗಿ ಸಲ್ಲಿಸುತ್ತಿರುವುದು ಕಂಡುಬಂದಿದ್ದು, ಅರ್ಹ ಫಲಾನುಭವಿಗಳ ಮಾಹಿತಿಯನ್ನು ಆನ್‌ಲೈನ್ ನಲ್ಲಿ ಅಳವಡಿಸಲು ಅಕ್ಟೋಬರ್ 31  ಕೊನೆಯ ದಿನವಾಗಿರುವುದರಿಂದ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ Payment Module ನಲ್ಲಿ ಮಾಹಿತಿಯನ್ನು ಅಳವಡಿಸಿಕೊಳ್ಳಬಹುದಾಗಿದೆ.

    2007-08 ನೇ ಸಾಲಿನಲ್ಲಿ ಸದರಿ ಯೋಜನೆಯಡಿ ನೋಂದಾಯಿಸಿ 18 ವರ್ಷ ಪೂರ್ಣಗೊಂಡಿರುವ ಅರ್ಹ ಫಲಾನುಭವಿಗಳಿಂದ ಪರಿಪಕ್ವ ಮೊತ್ತ ಪಾವತಿಗಾಗಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಜಾನಪದ ಅಕಾಡೆಮಿಯ ಫೆಲೋಶಿಪ್: ಅರ್ಜಿ ಆಹ್ವಾನ

    14/01/2026

    ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ

    14/01/2026

    ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    13/01/2026
    Leave A Reply Cancel Reply

    9 + 2 =

    Call us

    Click Here

    Call us

    Call us

    Call us
    Highest Viewed Recently
    • ಪ್ರಾಥಮಿಕ ಚಿಕಿತ್ಸೆಯ ಅರಿವು ಚಿಕ್ಕ ಮಕ್ಕಳಿಗೂ ಅತ್ಯವಶ್ಯ: ಡಾ. ಕೀರ್ತಿ
    • ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಕರ ಸಂಕ್ರಾಂತಿ ಉತ್ಸವ
    • ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ಬಹುಮಾನ ವಿತರಣಾ ಸಮಾರಂಭ
    • ಕರ್ನಾಟಕ ಜಾನಪದ ಅಕಾಡೆಮಿಯ ಫೆಲೋಶಿಪ್: ಅರ್ಜಿ ಆಹ್ವಾನ
    • ಬೈಂದೂರು ಉತ್ಸವ -2026ರ ಅಂಗವಾಗಿ ಗುಜ್ಜಾಡಿಯಲ್ಲಿ ಗ್ರಾಮೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.