Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಸಾರ್ವಜನಿಕ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವದ ಸಂಭ್ರಮ ಸಮಾರೋಪ
    ಊರ್ಮನೆ ಸಮಾಚಾರ

    ಕೋಟ ಸಾರ್ವಜನಿಕ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವದ ಸಂಭ್ರಮ ಸಮಾರೋಪ

    Updated:04/09/2025No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ
    ಕೋಟ:
    ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿಕೊಂಡ ಗಣೇಶೋತ್ಸವ ಈ ದೇಶದ ಐಕ್ಯತೆ ಸಂಕೇತವಾಗಿ ಧಾರ್ಮಿಕ ಪರಂಪರೆಯೊಂದಿಗೆ ವಿಶ್ವಪ್ರಸಿದ್ಧಿಯಾಗಿದೆ ಎಂದು ಸಾಹಿತಿ ಎ.ಎಸ್.ಎನ್ ಹೆಬ್ಬಾರ್ ಹೇಳಿದರು.

    Click Here

    Call us

    Click Here

    ಅವರು ಕೋಟದ ಅಮೃತೇಶ್ವರೀ ದೇಗುಲದಲ್ಲಿ ಕೋಟದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯರು ಕಟ್ಟಿಕೊಟ್ಟು ಈ ಹಬ್ಬ  ಹರಿದಿನಗಳು ನಮ್ಮನ್ನು ಶ್ರೀಮಂತಗೊಳಿಸಿದೆ, ನಮ್ಮಲ್ಲಿರುವ ಸಾಂಸ್ಕೃತಿಕ ಪರಂಪರೆ, ಭಗವದ್ಗೀತೆಯಂತಹ ಕೃತಿಗಳು ವಿಶ್ವಸಂದೇಶಕ್ಕೆ ಸಾಕ್ಷಿಯಾಗಿದೆ. ಭಾರತವನ್ನು ಬಗ್ಗು ಬಡಿಯುವ ತಂತ್ರ ಹುನ್ನಾರ ಎಸೆಗಿದ ಅಮೇರಿಕಾದಂತ ದೈತ್ಯ ದೇಶಗಳಿಗೆ ಗುದ್ದು ನೀಡುವ ಮಟ್ಟಕ್ಕೆ ಈ ಭಾರತ ಎದ್ದು ನಿಂತಿದೆ ಎಂದರು.

    ಸಭೆಯಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಐವತ್ತು ಜನ ಸ್ಥಳೀಯ ಸಾಧಕರಿಗೆ ಸುವರ್ಣ ಸಂಭ್ರಮದ ಸನ್ಮಾನ ನೀಡಿ ಗೌರವಿಸಲಾಯಿತು. ಕೋಟ ದೊಡ್ಡ ಗಣೇಶನಿಗೆ  ಬೆಳ್ಳಿ, ಚಿನ್ನದ ಆಭರಣಗಳ ಪರಿಕರ ನೀಡಿದ ದಾನಿಗಳನ್ನು ಗೌರವಿಸಲಾಯಿತು. ಸುವರ್ಣ ಸಂಭ್ರಮದ ಸಾರ್ಥಕ ಶ್ರಮಜೀವಿಗಳಿಗೆ ಅಭಿನಂದಿಸಲಾಯಿತು.

    ಕೋಟ ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ಶುಭಾಶಂಸನೆಗೈದರು.

    ಇದೇ ವೇಳೆ ಗಣೇಶೋತ್ಸವದಅಂಗವಾಗಿ ನಡೆಸಿದ ಕ್ರೀಡಾಕೂಟದಲ್ಲಿ ವಿಜೇತರಾದ ಸಾಧಕರಿಗೆ ಬಹುಮಾನಗಳನ್ನು ಗಣ್ಯರ ಸಮ್ಮುಖದಲ್ಲಿ ನೀಡಲಾಯಿತು.

    Click here

    Click here

    Click here

    Call us

    Call us

    ಗಣೇಶೋತ್ಸವ ಪುರಮೆರವಣಿಗೆಯಲ್ಲಿ ಭಾಗಿಯಾಗುವ ಸದಸ್ಯರಿಗೆ ಟೀ ಶಟ್೯ನ್ನು ಉದ್ಯಮಿಉಮೇಶ್ ರಾಜ್ ಕೊಡುಗೆಯಾಗಿ ನೀಡಿದ್ದು ಇದನ್ನು ಮಣೂರು ಮಹಾಲಿಂಗೇಶ್ವರ ದೇಗುದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಎಚ್ ಕುಂದರ್ ಬಿಡುಗಡೆಗೊಳಿಸಿದರು.

    ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಗೌರವಾಧ್ಯಕ್ಷ ಆನಂದ್ ಸಿ. ಕುಂದರ್ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಪ್ರಸಿದ್ಧ ಮನೋವೈದ್ಯ ಡಾ. ಪ್ರಕಾಶ್ ತೋಳಾರ್, ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸುರೇಶ್ ಪ್ರಭು, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಕೋಟಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಹಲಸಿನಕಟ್ಟೆ ಅನಂತಪದ್ಮನಾಭ ಐತಾಳ್, ಸಮಿತಿಯ ಅಧ್ಯಕ್ಷ ರಮಾನಾಥ ಜೋಗಿ, ಉಪಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು.

    ರಾಜಾರಾಮ ಐತಾಳ್ ಸ್ವಾಗಸಿದರು. ಸಮಿತಿಯ ಕಾರ್ಯದರ್ಶಿ ಚಂದ್ರ ಆಚಾರ್  ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    three + 14 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.