Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರಪಾಲು, ಓರ್ವನ ರಕ್ಷಣೆ
    ಅಪಘಾತ-ಅಪರಾಧ ಸುದ್ದಿ

    ಕುಂದಾಪುರ: ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರಪಾಲು, ಓರ್ವನ ರಕ್ಷಣೆ

    Updated:07/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ,ಸೆ.07:
    ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಈಜಲು ತೆರಳಿದ್ದ ನಾಲ್ವರು ಯುವಕರಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿದ್ದ ಓರ್ವನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    Click Here

    Call us

    Click Here

    ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಭಾಸಿಯ ಲಾಡ್ಜಿನಲ್ಲಿ ತಂಗಿದ್ದರು. ಇಂದು ಮಧ್ಯಾಹ್ನ 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದಿದ್ದಾರೆ. ಈ ವೇಳೆ ನಾಲ್ವರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾದ್ದರು. ಅಲೆಯಲ್ಲಿ ಕೊಚ್ಚಿ ಹೋಗಿದ್ದು ಓರ್ವನನ್ನು ತಕ್ಷಣ ಸ್ಥಳೀಯರು ಹಾಗೂ ಜೊತೆಗೆ ಇದ್ದ ಯುವಕರು ಸೇರಿ ಎತ್ತಿ ಮೇಲಕ್ಕೆ ತಂದಿದ್ದಾರೆ. ಗಂಭೀರ ಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

    ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಸ್ಥಳೀಯರ ಸಹಕಾರದಿಂದ ಇಬ್ಬರ ಮೃತದೇಹವನ್ನು ಪತ್ತೆ ಹಚ್ಚಲಾಯಿತು. ಇನ್ನೋರ್ವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನೂರಾರು ಸಂಸ್ಥೆಯಲ್ಲಿ ಸ್ಥಳೀಯರು ಜಮಾಯಿಸಿದ್ದು ಹುಡುಕಾಟ ಮುಂದುವರಿಸಿದ್ದಾರೆ.          

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    2 × one =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ
    • ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ
    • ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    • ಕುಂದಾಪುರ: ಟ್ಯಾಟೂ ಕಲಾವಿದನ ಎದೆಗೆ ಗುಂಡು
    • ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.