Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿಕ್ಷಕ ಸಿ.ಎನ್. ಬಿಲ್ಲವ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
    ಊರ್ಮನೆ ಸಮಾಚಾರ

    ಶಿಕ್ಷಕ ಸಿ.ಎನ್. ಬಿಲ್ಲವ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

    Updated:08/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು
    : ತಾಲೂಕಿನ ಶಿರೂರು ಪಿ.ಎಂ. ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರನಾರಾಯಣ ಬಿಲ್ಲವ (ಸಿ.ಎನ್‌. ಬಿಲ್ಲವ) ಶಿರೂರು ಅವರು ಕರ್ನಾಟಕ ರಾಜ್ಯ ಸರಕಾರವು ಡಾ. ಸರ್ವೆಪಲ್ಲಿ ರಾಧಕೃಷ್ಣನ್‌ ಅವರ ಹೆಸರಿನಲ್ಲಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    Click Here

    Call us

    Click Here

    ಕರ್ನಾಟಕ ರಾಜ್ಯದಲ್ಲಿ ಒಟ್ಟು 20 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದ್ದು, ಸಿ.ಎನ್‌. ಬಿಲ್ಲವ ಅವರು ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಶಿಕ್ಷಕರಾಗಿದ್ದಾರೆ.

    ಸಿ.ಎನ್‌. ಬಿಲ್ಲವ ಅವರು 60ಕ್ಕೂ ಹೆಚ್ಚು ಇಲಾಖಾ ತರಬೇತಿ ಪಡೆದಿದ್ದು ಜಿಲ್ಲಾ, ರಾಜ್ಯ ಮಟ್ಟದ ತರಬೇತಿಯ ಜೊತೆಗೆ ಸ್ಕಟ್, ಮಾಹಿತಿ ಸಿಂಧು, ಯೋಗ ಮುಂತಾದ ತರಬೇತಿಯನ್ನು ಪಡೆದಿದ್ದಾರೆ. ಶಿಕ್ಷಕ ವೃತ್ತಿಯೊಂದಿಗೆ ಚಿತ್ರಕಲೆ, ಕೇ ಆರ್ಟ್ಸ್, ಕ್ರಾಫ್ಟ್, ಮರಳು ಶಿಲ್ಪ,ಕಲಿಕಾ ಮಾದರಿ ತಯಾರಿ, ಕಥೆ, ಕವನ, ನಾಟಕ ರಚನೆ, ಪತ್ರಿಕೆ ಸಂಪಾದಕತ್ವ, ಸಿಮೆಂಟ್ ಕಲಾಕೃತಿ ತಯಾರಿ, ಗಾರ್ಡನ್/ತೋಟಗಾರಿಕೆ ಜೊತೆಗೆ ಯೋಗ, ನಾಟಕ ಮತ್ತು ಯಕ್ಷಗಾನದ ಗೀಳು, ಶಿಕ್ಷಕ ವೃತ್ತಿಯೊಂದಿಗೆ ಬಿಡುವಿನ ಸಮಯದಲ್ಲಿ ಸಂಘ ಪರಿವಾರದೊಂದಿಗೆ ವ್ಯವಹರಿಸುತ್ತಾ ಜೆ.ಸಿ, ಹಳೆ ವಿದ್ಯಾರ್ಥಿ ಸಂಘ, ಶತಮಾನೋತ್ಸವ ಸಮಿತಿ, ಶಾರದೋತ್ಸವ ಸಮಿತಿ ಮುಂತಾದ ಸಮಿತಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

    ವಿದ್ಯಾರ್ಥಿಗಳ ಸೃಜನ ಶೀಲತೆ ಹಾಗೂ ಕೌಶಲ್ಯಗಳಿಗೆ ನೀರೆರೆದು ಪೋಷಿಸಿದ್ದಾರೆ. ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ 3 ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ಕೇ ಮಾಡಲಿಂಗ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಜನ ಮೆಚ್ಚಿದ ಶಿಕ್ಷಕ ಪ್ರಶಸ್ತಿ, ನನ್ನ ಶಾಲಾ ಕೈತೋಟ ಪ್ರಶಸ್ತಿ, ಜಿಲ್ಲಾ ಮಟ್ಟದಲ್ಲಿ ಸತತ 8 ಬಾರಿ ಪ್ರಥಮ ಬಹುಮಾನ ಹಾಗೂ 3 ಬಾರಿ ರಾಜ್ಯ ಮಟ್ಟದಲ್ಲಿ ಭಾಗವಹಿಸಿದ್ದು ಹಾಗೂ 1 ಬಾರಿ ರಾಜ್ಯ ಮಟ್ಟದಲ್ಲಿ ಕಲಿಕಾ ಮಾದರಿ ತಯಾರಿಗೆ ಬಹುಮಾನ ಬಂದಿದ್ದು ಉತ್ತಮ ಜನಗಣತಿ ಕಾರ್ಯಕ್ಕೆ ರಾಷ್ಟ್ರಪತಿ ಬೆಳ್ಳಿ ಪದಕ ಬಂದಿದೆ ಹಾಗೂ 202ರ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    four × five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.