Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಉಡುಪಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 02 ಅಂಗನವಾಡಿ ಕಾರ್ಯಕರ್ತೆ ಹಾಗೂ 40 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ.

    ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಉಡುಪಿ ದೂ.ಸಂಖ್ಯೆ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    eight − 4 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.