Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಗೆ ಸಾಂಸ್ಕೃತಿಕ ಸಪ್ತಸ್ವರ
    ಊರ್ಮನೆ ಸಮಾಚಾರ

    ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಗೆ ಸಾಂಸ್ಕೃತಿಕ ಸಪ್ತಸ್ವರ

    Updated:10/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಭಾರತ ಮಾಜಿ ರಾಷ್ಟ್ರಪತಿ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ವೈವಿಧ್ಯಮಯವಾಗಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

    Click Here

    Call us

    Click Here

    ಶಾಲೆಯ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕರು ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಮುನ್ನುಡಿ ನೀಡಿದರು.

    ಕಾರ್ಯಕ್ರಮದ ಹಿನ್ನಲೆಯಲ್ಲಿ ಕಿರಿಯ ಪ್ರಾಥಮಿಕದಿಂದ ಹಿಡಿದು ಪದವಿ ಪೂರ್ವ ವಿಭಾಗದವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದ್ದು, ಇದನ್ನು ವಿಭಾಗವಾರು ತಂಡಗಳು ಅತ್ಯಂತ ಮನೋರಂಜಕವಾಗಿ ಹಾಗೂ ವಿನೋದಾತ್ಮಕವಾಗಿ ನಿರ್ವಹಿಸಿದವು. ವಿಶೇಷವಾಗಿ ಶಿಕ್ಷಕರು ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು  ಪ್ರದರ್ಶಿಸಿ, ಎಲ್ಲರ ಮನಸು ಗೆದ್ದರು.

    ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ತಂಡಗಳು ಸಮಾನ ಪೈಪೋಟಿಯಲ್ಲಿ ಪ್ರಥಮ ಬಹುಮಾನವನ್ನು ಪಡೆದು, ವಿಜೇತ ಟ್ರೋಫಿಯನ್ನು ಹಂಚಿಕೊಂಡುದು ಈ ದಿನದ ಪ್ರಮುಖ ಆಕರ್ಷಣೆ ಆಗಿತ್ತು.

    ಇದೇ ಸಂದರ್ಭದಲ್ಲಿ ಶಿಕ್ಷಕರಿಗಾಗಿ ವಿಭಿನ್ನ ಸ್ಪರ್ಧೆಗಳು – ಬುದ್ಧಿಮತ್ತೆ ಪರೀಕ್ಷೆ, ಕ್ರಿಯಾತ್ಮಕ ಆಟಗಳನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

    Click here

    Click here

    Click here

    Click Here

    Call us

    Call us

    ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಟ್ರೋಫಿ ಹಾಗೂ ವೈಯಕ್ತಿಕ ವಿಜೇತರಿಗೆ ಪದಕಗಳು ನೀಡಲಾಯಿತು. ಇದಲ್ಲದೇ, ಎಲ್ಲ ಶಿಕ್ಷಕರಿಗೆ  ಆಡಳಿತ ಮಂಡಳಿಯವರು ಕೃತಜ್ಞತೆಯ ಕಾಣಿಕೆಯನ್ನು ನೀಡುವ ಮೂಲಕ ಅವರ ಸೇವೆಗೆ ಗೌರವ ಸಲ್ಲಿಸಲಾಯಿತು.

    ಶಿಕ್ಷಕರ ಸ್ಮರಣೆಯ ದಿನವಿದು ಕೇವಲ ಆಚರಣೆಯಷ್ಟೆ ಅಲ್ಲ – ಅವರು ಮಾಡುತ್ತಿರುವ ಸೇವೆಯ ಮಹಿಮೆ ಮೆರೆದ ದಿನವೂ ಹೌದು ಹಾಗೂ ಶಿಕ್ಷಕರಲ್ಲಿ ಅಡಗಿರುವ ಸುಪ್ತವಾದ ಪ್ರತಿಭೆಯನ್ನು ಅನಾವರಣಗೊಳಿಸಲು  ಸೂಕ್ತ ವೇದಿಕೆಯು ಆಯಿತು.

    ಈ ಅತ್ಯುನ್ನತ ಹಾಗೂ ಅರ್ಥಪೂರ್ಣ ಕಾರ್ಯಕ್ರಮದ ಸಮಗ್ರ ನಿರ್ವಹಣೆಯನ್ನು ಸಂಸ್ಥೆಯ ಭಾಷಾ ಹಾಗೂ ಸಾಂಸ್ಕೃತಿಕ ನಿರ್ದೇಶಕಿ ಅಲಿಟಾ ಡೇಸ ಅವರು ನೆರವೇರಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.