Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ

    Updated:11/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ: ಕಳೆದ ಕೆಲವು ವರ್ಷಗಳ ಹಿಂದೆ ಕ್ರೀಡಾ ಪ್ರತಿಭೆಗಳಿದ್ದರೂ ಅವರಿಗೆ ಸರಿಯಾದ ಅವಕಾಶಗಳು ಸಿಗುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಇಲಾಖೆಯಿಂದ ಹಾಗೂ ಶಾಲೆಯಿಂದ ಸ್ಪರ್ಧೆಗಳು ನಿರಂತರವಾಗಿ ನಡೆಯುತ್ತಿರುವುದರಿಂದ ಹಲವು ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಲು ಸಾಧ್ಯವಾಗುತ್ತಿದೆ. ಕ್ರೀಡೆಯಲ್ಲಿ ಸೋಲು ಗೆಲವು ಸಾಮಾನ್ಯವಾಗಿದ್ದು, ಎಲ್ಲರೂ ಕ್ರೀಡಾಸ್ಫೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸುವಂತಾಗಬೇಕು ಎಂದು ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ಹೇಳಿದರು.

    Click Here

    Call us

    Click Here

    ಅವರು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ 2025-26ನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

    ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು.

    ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ, ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಸದಸ್ಯ ಕೆ. ರಾಮನಾಥ ನಾಯಕ್, ಉಡುಪಿ ಜಿಲ್ಲೆ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಗೌರವಾಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಕ್ರೀಡಾ ಸಂಚಾಲಕ ರಾಮ ಶೆಟ್ಟಿ ಉಪಸ್ಥಿತರಿದ್ದರು.

    ಇಂಗ್ಲೀಷ್ ಉಪನ್ಯಾಸಕ ಥಾಮಸ್ ಪಿ.ಎ. ಸ್ವಾಗತಿಸಿದರು. ಉಉಪನ್ಯಾಸಕಿ ಅಕ್ಷಯಾ ಆರ್. ಕಾರ್ಯಕ್ರಮ ನಿರ್ವಹಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್.ಕೆ. ವಂದಿಸಿದರು.

    Click here

    Click here

    Click here

    Click Here

    Call us

    Call us

    Gongolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    20 − 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.