Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಪಟ್ಟಣ ಪಂಚಾಯತ್: ವಾರ್ಡ್‌ವಾರು ಮೀಸಲಾತಿ ಪ್ರಕಟ
    ಉಡುಪಿ ಜಿಲ್ಲೆ

    ಬೈಂದೂರು ಪಟ್ಟಣ ಪಂಚಾಯತ್: ವಾರ್ಡ್‌ವಾರು ಮೀಸಲಾತಿ ಪ್ರಕಟ

    Updated:12/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್‌ಗೆ ಕರ್ನಾಟಕ ಪುರಸಭೆ ಕಾಯ್ದೆ 1964 ರ ಕಲಂ -11 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯನ್ನಾಧರಿಸಿ, ವಾರ್ಡುವಾರು ಮೀಸಲಾತಿಯನ್ನು ನಿಗಧಿಪಡಿಸಿ, ಅಂತಿಮ ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.

    Click Here

    Call us

    Click Here

    ವಾರ್ಡುವಾರು ಮೀಸಲಾತಿ ವಿವರ:
    ತಾರಾಪತಿ – ಹಿಂದುಳಿದ ವರ್ಗ-ಎ (ಮಹಿಳೆ), ವಿರೂಪಾಕ್ಷಿ – ಸಾಮಾನ್ಯ, ಸೋಮೇಶ್ವರ – ಹಿಂದುಳಿದ ವರ್ಗ -ಬಿ (ಮಹಿಳೆ), ದೊಂಬೆ – ಸಾಮಾನ್ಯ, ಪಂಚಲಿಂಗೇಶ್ವರಿ – ಹಿಂದುಳಿದ ವರ್ಗ ಎ, ಆಲಂದೂರು-ತೂದಳ್ಳಿ – ಸಾಮಾನ್ಯ (ಮಹಿಳೆ), ಕಡ್ಕೆ-ಮದ್ದೋಡಿ – ಹಿಂದುಳಿದ ವರ್ಗ-ಬಿ, ಯೋಜನಾ ನಗರ -ಪರಿಶಿಷ್ಟ ಜಾತಿ, ಬಂಕೇಶ್ವರ- ಹಿಂದುಳಿದ ವರ್ಗ-ಎ (ಮಹಿಳೆ), ಬೈಂದೂರು ಪೇಟೆ- ಸಾಮಾನ್ಯ, ವೆಂಕಟ್ರಮಣ- ಸಾಮಾನ್ಯ, ಪಾಣ್ತಿಗರಡಿ – ಹಿಂದುಳಿದ ವರ್ಗ-ಎ, ಯಡ್ತರೆ- ಸಾಮಾನ್ಯ (ಮಹಿಳೆ), ಮಯ್ಯಾಡಿ ಕಳವಾಡಿ – ಹಿಂದುಳಿದ ವರ್ಗ-ಎ (ಮಹಿಳೆ), ಬಾಡಾ, ಬಿಯಾರ- ಸಾಮಾನ್ಯ, ಸೂರ್ಕುಂದ – ಹಿಂದುಳಿದ ವರ್ಗ ಎ, ಗಂಗನಾಡು – ಪರಿಶಿಷ್ಟ ಪಂಗಡ, ಚಂದಣ-ವಸ್ರೆ, ತಗ್ಗರ್ಸೆ ಪೇಟೆ ಹಾಗೂ ನೆಲ್ಯಾಡಿ ಕಾಡೋಡಿ ಗೆ – ಸಾಮಾನ್ಯ (ಮಹಿಳೆ) ಮೀಸಲಾತಿಯನ್ನು ನಿಗಧಿಪಡಿಸಿದ್ದು, ಈ ಬಗ್ಗೆ ಸಲಹೆ / ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಯ ದಿನಾಂಕದಿಂದ 7 ದಿನಗಳ ಒಳಗಾಗಿ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    one × 1 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.